Saturday, February 21, 2026
Menu

ಪೊಲೀಸರಿಗೆ ರಕ್ಷಣೆ ನೀಡಿ: ಪ್ರತಿಪಕ್ಷ ನಾಯಕರಿಂದ ಡಿಜಿಪಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ

ಮೈಸೂರು ಗಲಭೆ: ಪೊಲೀಸರ ಸಮಯಪ್ರಜ್ಞೆಗೆ ಡಿಕೆ ಶಿವಕುಮಾರ್ ಅಭಿನಂದನೆ

ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಆಗುತ್ತದೆ‌.

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ

ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್ 

ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅಭಿಪ್ರಾಯ ಪಟ್ಟರು‌. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ

ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್‌ ಪ್ರಯತ್ನ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,

ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ:  ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ 

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲೀಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ

ನವದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ನೀತಿ ನಿಯಮಗಳ ಅರಿವು ಇಲ್ಲ: ಎಂಎಲ್ ಸಿ ಭೋಸರಾಜು

ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ ಅವರಿಗಿಲ್ಲ ಎಲ್ಲರ ಪರ, ವಿರೋಧ ಎಲ್ಲವೂ ಹೇಳುವರು. ಯಾವಾಗ ಏನು ಬೇಕಾದರು ಮಾತನಾಡುವರು ನಮ್ಮ ಮಾತಿನಿಂದ ಸಮಾಜದ ಮೇಲಾಗುವ ಅಶಾಂತಿ ಬಗ್ಗೆ ಎಚ್ಚರವಿರಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ ಆಕ್ರೋಶ

ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ