Saturday, February 21, 2026
Menu

ದೆಹಲಿಗೆ ಹೊಸ ಮಹಿಳಾ ಸಿಎಂ?

ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ 27 ವರ್ಷದ ನಂತರ ಅಧಿಕಾರದ ಗದ್ದುಗೆ ಹಿಡಿದಿದೆ. ಇದರಿಂದ 10 ವರ್ಷಗಳ ಆಮ್ ಆದ್ಮಿ ಪಕ್ಷದ ಆಡಳಿತಕ್ಕೆ ತೆರೆಬಿದ್ದಿದೆ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಹಲವಾರು ಹೆಸರುಗಳು ಚಾಲ್ತಿಗೆ ಬಂದಿವೆ.

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ

ದಿಲ್ಲಿ ಹೊಸ ಸರಕಾರ ರಚನೆ ಕಸರತ್ತು: ಪಿಎಂ ಅಮೆರಿಕ ಪ್ರವಾಸ ಅಡ್ಡಿ!

ನವದೆಹಲಿ: ಚುನಾವಣೆ ಮುಗಿದು ಫಲಿತಾಂಶ ಹೊರಬಂದರೂ ಹೊಸ ಸರಕಾರದ ಅನಾವರಣಕ್ಕೆ ದಿಲ್ಲಿಯ ಜನ ಇನ್ನೂ ಒಂದು ವಾರ ಕಾಯಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯ ನಂತರವಷ್ಟೇ ಅಂದರೆ ಫೆಬ್ರವರಿ ೧೪ರ ನಂತರ ದೆಹಲಿಯ ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ

ದೆಹಲಿ: ಬಿಜೆಪಿ ಗೆಲುವಿನ ಹಿಂದೆ ಆರ್ ಆರ್ ಎಸ್ ಶ್ರಮ!

ನವದೆಹಲಿ: ದಶಕದ ನಿರಾಡಳಿತದ ವಿರುದ್ಧ ದಿಲ್ಲಿಯ ಮತದಾರ ನಿರ್ಣಾಯಕ ಮತ ಹಾಕಿಕ ಕಾರಣ ಬಿಜೆಪಿ ಅಧಿಕಾರಕ್ಕೆ ಬಂದಿದ್ದೆ. ಆದರೆ ಚುನಾವಣಾ ಅಖಾಡಾದಲ್ಲಿ ಅಂತಹ ವಾತಾವರಣ ಮೂಡಿಸುವಲ್ಲಿ ಆರ್‌ಎಸ್‌ಎಸ್ ನಡೆಸಿದ ಪಾತ್ರದ ಬಗ್ಗೆ ಹೊಸ ವಿಚಾರಗಳು ಬಯಲಾಗುತ್ತಿದೆ. ಜವಾಬ್ದಾರಿಯುತ ಸರ್ಕಾರವನ್ನು ಆಯ್ಕೆ ಮಾಡುವಂತೆ

ಆನಂದ್‌ ಸಿಂಗ್‌ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು ಫೆ.24ಕ್ಕೆ

ಮಾಜಿ ಸಚಿವ ಆನಂದ್‌ ಸಿಂಗ್‌ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ.

ಪುಣ್ಯಸ್ನಾನ ಮಾಡಿ ಹತ್ತಾರು ಪ್ರಶ್ನೆಗೆ ಉತ್ತರವಿತ್ತ ಡಿಕೆಶಿ

ಕಾಂಗ್ರೆಸ್‌ ಹಿಂದೂ ವಿರೋಧಿ ಎನ್ನುವವರಿಗೆ ಡಿಸಿಎಂ ಮಾರುತ್ತರ ಪ್ರಯಾಗ್‌ರಾಜ್‌ನಲ್ಲಿ  ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಎಳೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ.  ಕೀಳು ಮಟ್ಟದ ಪಕ್ಷ ರಾಜಕೀಯ ಮಾಡುವ ಕೆಲವರಿಗೆ ಸೂಕ್ತ ಉತ್ತರ

ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪ ತಿರಸ್ಕರಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಮಸೂದೆಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ. ಒಂದಷ್ಟು ಮರು ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಈ ಮಾಹಿತಿ ನೀಡಿದ ಅವರು, ಮೈಕ್ರೋ

ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ.  ಈ ವೇಳೆ  ಗೀತಾ ಶಿವರಾಜ್ ಕುಮಾರ್  ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್

ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ ತಲುಪಿದ ಡಿಕೆಶಿ ದಂಪತಿ

ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ  ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ

ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ

ಕರ್ನಾಟಕ ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ  ನರೇಂದ್ರ ಸ್ವಾಮಿ