Menu

ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ

ಮೈಸೂರಲ್ಲಿ ದಲಿತ ಬಾಲಕಿಯ ರೇಪ್‌ ಮರ್ಡರ್‌: ಸಾಂತ್ವನ ಹೇಳದ ಪರಿಹಾರ ನೀಡದ ಸಿಎಂ ಎಂದು ಆರ್‌. ಅಶೋಕ ಕಿಡಿ

ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿ ಕೊನೆಗೆ ಕೊಲೆ ಮಾಡಿದ್ದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಆದರೆ ಘಟನೆ ನಡೆದು 5 ದಿನಗಳಾದರೂ, ಪರಿಶಿಷ್ಟ

ಬಿಜೆಪಿ ನವೆಂಬರ್‌ ಕ್ರಾಂತಿ, ಗಡ್ಕರಿ ಪಿಎಂ: ನಮಗೂ ಕುತೂಹಲವೆಂದ ಸಚಿವ ಲಾಡ್‌

ಕೇಂದ್ರ ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿಯಾಗಲಿದ್ದು, ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ: ಸಿ.ಸಿ.ಪಾಟೀಲ

ಆರ್ ಎಸ್ ಎಸ್ ಬ್ಯಾನ್ ಮಾಡಲು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಸವಾಲು ಹಾಕಿದರು. ಗದಗ  ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು: ಮುಖ್ಯಮಂತ್ರಿ 

ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ

ತಮಿಳಗ ವೆಟ್ರಿ ಕಳಗಂ ಸಮಾವೇಶದಲ್ಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಸೆಪ್ಟೆಂಬರ್ 27ರಂದು ನಟ ವಿಜಯ್‌ ಅವರ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸಮಾವೇಶ ತಮಿಳುನಾಡಿನ ಕರೂರಿನಲ್ಲಿ ನಡೆದಾಗ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು

ಬೆಂಗಳೂರು ಚುನಾವಣಾ ಅಕ್ರಮ: ಎಸ್‌ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್​ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ  ನಡೆಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ

ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್‌

ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್‌ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ