ರಾಜಕೀಯ
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಈ ಕ್ಷುಲ್ಲಕ ರಾಜಕೀಯ ಬಿಟ್ಟು ಕಲಬುರಗಿ ಜಿಲ್ಲೆಯಲ್ಲಿ ಆಗಿರುವ ನೆರೆ
ಕಾಂಗ್ರೆಸ್ ಆಡಳಿತಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ: ತೇಜಸ್ವಿ ಸೂರ್ಯ
ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ
ಪ್ರಿಯಾಂಕ್ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು
ಪ್ರಿಯಾಂಕ್ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು
ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್. ಅಶೋಕ
ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ
ನವೆಂಬರ್ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ
ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು
ಖಾದ್ಯ ತೈಲ ಘಟಕ: ಪಾಲುದಾರರ ನೋಂದಣಿ ಕಡ್ಡಾಯವೆಂದ ಸಚಿವ ಪ್ರಲ್ಹಾದ್ ಜೋಶಿ
ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಆನ್ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್ ಸಲ್ಲಿಕೆ ಕೂಡ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್
ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು
ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲೆಸೆದರು.
ನಮ್ಮ ಮೆಟ್ರೊದಲ್ಲಿ ಶೇ.87 ರಾಜ್ಯದ ಹಣವಿದ್ದರೂ, ಕೇಂದ್ರದ ಯೋಜನೆಯೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87
ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ: ಡಿಕೆ ಶಿವಕುಮಾರ್ ತಿರುಗೇಟು
ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಎಂಬ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ




