Saturday, February 21, 2026
Menu

ರಾಯಚೂರಿಗೆ ಏಮ್ಸ್ ಮಂಜೂರು ಮಾಡದೇ ಕೇಂದ್ರದಿಂದ ರಾಜಕೀಯ: ಸಚಿವ ಭೋಸರಾಜು

ಬೆಂಗಳೂರು: ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಟೀಯಲ್ಲಿ ಮಾತನಾಡಿದ ಅವರು, ಎನ್‌ಹೆಚ್‌ಎಂ ಹಾಗೂ ಪಿಎಂ – ಅಭಿಮ್‌ ಯೋಜನೆಯ ಅಡಿಯಲ್ಲಿ ಆರೋಗ್ಯ

ದೆಹಲಿ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ: ಬಿಜೆಪಿ-ಆಪ್ ನಡುವೆ ಪೈಪೋಟಿ

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ. ಕೆಲವು ಸಮೀಕ್ಷೆಗಳು ಆಮ್ ಬಹುಮತ ಪಡೆಯಲಿದೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಬ್ಯಾಟ್

ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ

ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್‌.ಅಶೋಕ ಸ್ಪಷ್ಟನೆ

ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ

ನಮ್ಮ ಹೋರಾಟಕ್ಕೆ ಜಯ ಸಿಗಲಿದೆ: ಮಾಜಿ ಸಂಸದ ಜಿ. ಸಿದ್ದೇಶ್ವರ

ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್

“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರ

ಅಮೃತ ಸ್ನಾನ, ಗಂಗಾಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ ರಾಜ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅಮೃತ ಸ್ನಾನ ಮಾಡಿ ಗಂಗಾಪೂಜೆ ನೆರವೇರಿಸಿದ್ದಾರೆ. ಗಂಗಾನದಿಯಲ್ಲಿ ರುದ್ರಾಕ್ಷಿ ಹಿಡಿದು ಜಪ ಮಾಡಿದ್ದಾರೆ. 54 ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಯಾಗ್‌ರಾಜ್‌ ಭೇಟಿಯಾಗಿದೆ.

ಶಿಕ್ಷಕರ ನೇಮಕದ ಬದಲು ಶಾಲೆಗಳನ್ನೇ ಮುಚ್ಚಲು ಹೊರಟ ಸರ್ಕಾರದ ವಿರುದ್ಧ ಆಕ್ರೋಶ

ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ

ನಿಗಮಗಳಿಗೆ 5,000 ಕೋಟಿ ರೂ. ಅನುದಾನ ನೀಡಿ, ಜನರಿಗೆ ಸಾಲ ಕೊಡಿ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ,