Menu

ಅರಣ್ಯ ಉಳಿದರೆ ಭೂಮಿ ಉಳಿಯುತ್ತದೆ, ಪ್ರಾಣಿ ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು

ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ

ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್‌

ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ

ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ

ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ  ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ

ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ

ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್‌ ಪುಂಗಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು

ಮಹರ್ಷಿ ವಾಲ್ಮೀಕಿ ದೇಶ ಕಂಡ ಅಪರೂಪದ ಸಾಹಿತಿ:  ಸಿಎಂ ಸಿದ್ದರಾಮಯ್ಯ

ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ  ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ,

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕ ನಡೆಯಲಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜ ಬಯಸದವರಿಂದ ಸಮೀಕ್ಷೆಗೆ ವಿರೋಧ: ಸಿಎಂ 

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ