ರಾಜಕೀಯ
ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು
ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್
ಬಿಎಂಟಿಸಿ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರ
ಇನ್ನು ಮುಂದೆ ಬಿಎಂಟಿಸಿ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ 1.50 ಕೋಟಿ ರೂ. ಪರಿಹಾರ ಲಭಿಸಲಿದೆ. ಕೆಎಸ್ಆರ್ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿಯ ನೌಕರರು ಆಕ್ಸಿಡೆಂಟ್ನಲ್ಲಿ ಪ್ರಾಣ ಕಳೆದುಕೊಂಡರೆ
ಮೈಕ್ರೋ ಫೈನಾನ್ಸ್ ಬಗ್ಗೆ ಆತಂಕ ಬೇಡ: ಬೈರತಿ ಸುರೇಶ್
ಮೈಕ್ರೋ ಫೈನಾನ್ಸ್ ನವರು ಸಾಲ ವಸೂಲಿ ನೆಪದಲ್ಲಿ ರೈತರು ಅಥವಾ ಮಹಿಳೆಯರಿಗೆ ತೊಂದರೆ ನೀಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಪರಿಸ್ಥಿತಿ ಕುರಿತು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ
ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿಕೆಶಿ
ಸಂವಿಧಾನ ಈ ದೇಶದ ಆತ್ಮ. ಸಂವಿಧಾನ ಇಲ್ಲದೇ ಹೋದರೆ ಈ ದೇಶಕ್ಕೆ ಆತ್ಮವೇ ಇರುವುದಿಲ್ಲ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಂತರ ಮಾಧ್ಯಮಗಳನ್ನು
ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ
ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ
ಡಾ. ಬಾಬು ಕೀಲಾರ ಅವರಿಗೆ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪ್ರದಾನ
ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ಉದ್ಯಮಿ ಡಾ. ಬಾಬು ಕೀಲಾರ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಳೆದ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಪ್ರದಾನ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ,
ಒಂದು ಕೈಲಿ ಗ್ಯಾರಂಟಿ; ಇನ್ನೊಂದು ಕೈಲಿ ಸುಲಿಗೆ: ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಕೆ
ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ




