ರಾಜಕೀಯ
ಎಂಬಿ ಪಾಟೀಲ್ ಜೊತೆ ವೈಯಕ್ತಿಕ ದ್ವೇಷ ಇಲ್ಲ: ಮುರುಗೇಶ್ ನಿರಾಣಿ
ಬೆಂಗಳೂರು: ನನಗೂ ಹಾಲಿ ಬೃಹತ್ ಕೈಗಾರಿಕಾ ಸಚಿವರಾ ಎಂ.ಬಿ.ಪಾಟೀಲ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಸಚಿವರಾದ ನಂತರ ಅವರು ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಅವರ ಜೊತೆ ಕೈ ಜೋಡಿಸಲು ಸಿದ್ದ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಶುಕ್ರವಾರ ಖಾಸಗಿ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಮತ್ತು ನಾನು ಒಂದೇ ಜಿಲ್ಲೆಯಿಂದ
ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ ಗುರಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ
ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಹೆಚ್‌ಡಿಕೆ ಆಗ್ರಹ
ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದನ್ನು ಅಧಿಕಾರಿಗಳು ಅಥವಾ
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ
ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ
ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್
ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಬಸವರಾಜ ಬೊಮ್ಮಾಯಿ
ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ
ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮುಡಾ
ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್ ?
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು
ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್
ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ
ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ




