ರಾಜಕೀಯ
34 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ: ಸರ್ಕಾರದ ಅಧಿಕೃತ ಪಟ್ಟಿ ಬಿಡುಗಡೆ
ರಾಜ್ಯ ಸರ್ಕಾರವು 34 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರ ಅವಧಿ ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳವರೆಗೆ ಇರಲಿದೆ. ಹೈಕಮಾಂಡ್ ನೀಡಿದ್ದ 39 ಹೆಸರಿನ ಪಟ್ಟಿಗೆ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ 34 ಜನರಿಗೆ ಅಂಕಿತ ಹಾಕಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಸಂಬಂಧಿತ ಇಲಾಖೆಗಳಿಗೂ ನೂತನ ಪಟ್ಟಿಯನ್ನು ಕಳುಹಿಸಲಾಗಿದೆ.
ಸಚಿವರಾದ ಡಿ.ಕೆ.ಶಿವಕುಮಾರ್, ರಹೀಮ್ ಖಾನ್ ಖಾತೆಯಲ್ಲಿ ಬದಲಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್
ಜಾತಿಗಳ ನಡುವೆ ಗೊಂದಲ ಸೃಷ್ಟಿಸುವ ಪಕ್ಷ ಕಾಂಗ್ರೆಸ್, ಜಾತಿಗಣತಿಯಲ್ಲಿ ಹಿಂದೂ ಧರ್ಮ ಇರಲಿ: ಶಾಸಕ ಬೆಲ್ಲದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಜಾತಿ ಮಧ್ಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ, ಪ್ರತಿಯೊಬ್ಬರು ಜಾತಿ ಜನಗಣತಿಯಲ್ಲಿ ಧರ್ಮ ಹಿಂದೂ, ಜಾತಿಯಲ್ಲಿ ಲಿಂಗಾಯಿತ ಉಪಜಾತಿಯಲ್ಲಿ ತಮ್ಮ ತಮ್ಮ ಜಾತಿ ಬರಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ
’ಕಾಣೆಯಾಗಿದ್ದಾರೆ’: ಬಿಜೆಪಿ- ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್
ಕರ್ನಾಟಕ ಬಿಜೆಪಿ ಮತ್ತು ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಟ್ವೀಟ್ ಸಮರ ನಡೆದಿದೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆಗೆ ಸಂಬಂಧ ಪಡದ ವಿಚಾರಕ್ಕೂ ಮೂಗು ತೂರಿಸುತ್ತಾರೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ
ಎಂಎಸ್‌ಪಿ ಅಡಿ ಉದ್ದು, ಹೆಸರು, ಸೂರ್ಯಕಾಂತಿ ಖರೀದಿಸಲು ಸಚಿವ ಶಿವಾನಂದ ಪಾಟೀಲ ಆದೇಶ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಆದೇಶ
ಭರಮನಿಗೆ ಕೈ ಎತ್ತಿದ ಸಿಎಂ: ಎಫ್‌ಐಆರ್ ದಾಖಲಿಸಲು ಕೋರ್ಟ್‌ಗೆ ದೂರು
ಬೆಳಗಾವಿಯಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ಕರ್ತವ್ಯದಲ್ಲಿದ್ದ ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ
ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಸಮೀಕ್ಷೆ ಕಾರ್ಯ ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ
NW KRTC ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ ಇಲ್ಲ, ಪ್ರಿಂಟ್ ಮಿಸ್ಟೇಕ್ ಎಂದ ಸಿಎಂ
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಐಸಿಸಿ ಅರುಣ್ ಪಾಟೀಲ್ ಹೆಸರು ಉಲ್ಲೇಖಿಸಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ
ನಿಷ್ಕ್ರಿಯ ಅಬಕಾರಿ ಲೈಸೆನ್ಸ್ ಹರಾಜಿಗೆ ಸರ್ಕಾರ ಕ್ರಮ
ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್‌ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್‌ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ
ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್, ಭಾರತದ ಆರ್ಥಿಕತೆ ಮೇಲೂ ಪರಿಣಾಮ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%




