Menu

ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರಪ್ರದೇಶ ಉಪಮುಖ್ಯಮಂತ್ರಿ?

ಹೈದರಾಬಾದ್: ನೆರೆಯ ತಮಿಳುನಾಡಿನಂತೆ ಆಂಧ್ರದಲ್ಲಿಯೂ ಸಿಎಂ ಪುತ್ರ ಡಿಸಿಎಂ ಆಗುವ ದಿನ ದೂರವಿಲ್ಲ. ಇದರಿಂದ ನಟ ಪವನ್ ಕಲ್ಯಾಣ್ ಸಮನಾದ ಸ್ಥಾನ ಗಿಟ್ಟಿಸಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಆಡಳಿತಾರೂಢ ತೆಲುಗು ದೇಶಂ ಪಕ್ಷದ ಒಳಗೆ ಒತ್ತಡ ಹೆಚ್ಚಾಗಿದೆ. ನಾರಾ ಲೋಕೇಶ್ ಸದ್ಯ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಐಟಿ ಖಾತೆಗಳನ್ನು

ಯಾವ ಬಂಡಾಯ, ಭಿನ್ನಾಭಿಪ್ರಾಯ ಯಾವೂದು ಇಲ್ಲ: ಡಿಕೆ ಶಿವಕುಮಾರ್

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಹೊನ್ನಾವರದಲ್ಲಿ  ಗರ್ಭ ಧರಿಸಿದ್ದ ಹಸು ಕಡಿದ ದುಷ್ಕರ್ಮಿಗಳು: ಸರ್ಕಾರದ ವಿರುದ್ಧ ಆರ್‌. ಅಶೋಕ್‌ ವಾಗ್ದಾಳಿ

ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು

ಖೊ-ಖೊ ವಿಶ್ವಕಪ್ : ನೇಪಾಳ ಮಣಿಸಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯದಲ್ಲಿ  ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ

ಯತ್ನಾಳ್,  ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್‌ಗೆ ದೂರು: ರೇಣುಕಾಚಾರ್ಯ

ಬಸವನಗೌಡ ಪಾಟೀಲ್ ಯತ್ನಾಳ್‌ ಮತ್ತು ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು. ಆಗ ಯಡಿಯೂರಪ್ಪ ಅವರ ಕಾಲಿಗೆ

ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ

ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್

“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ

ಬಂಕಾಪುರ ವನ್ಯಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ

ಕರ್ನಾಟಕ ಅರಣ್ಯ ಇಲಾಖೆ ನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಖಂಡ್ರೆ, ಗಂಗಾವತಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್‌ ಕುಮಾರ್‌ ರಾಜೀನಾಮೆ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ