Wednesday, August 19, 2026
Menu

NW KRTC ಅಧ್ಯಕ್ಷ ರಾಜು ಕಾಗೆ ಸ್ಥಾನಕ್ಕೆ ಕೊಕ್‌ ನೀಡಿದ “ಕೈ” ಕಮಾಂಡ್‌

ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್‌ ಹೈ ಕಮಾಂಡ್‌ ವಜಾಗೊಳಿಸಿದೆ. ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ ಸಿದ್ದರಾಮಯ್ಯಗೆ ಅಂತಿಮ ಪಟ್ಟಿ ಕಳಿಸಿದ್ದಾರೆ. ಸರ್ಕಾರಕ್ಕೆ ಮುಜುಗರ ಉಂಟುಮಾಡುವಂಥ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್

ಜಿಎಸ್‌ಟಿ 2.0 ರ ಲಾಭ ಜನರಿಗೆ ವರ್ಗಾಯಿಸಲು ವ್ಯಾಪಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಮನವಿ

ಜಿಎಸ್‌ಟಿ 2.0 ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಿದ್ದಾರ ಚಿಕ್ಕಬಳ್ಳಾಪುರದ ಎಲ್‌ಐಸಿ ಕಚೇರಿ,

ದಕ್ಷಿಣ ಭಾರತದ ಹೆಮ್ಮೆ ‘ಕಾವೇರಿ ಆರತಿ’: ಡಿಕೆ ಶಿವಕುಮಾರ್ ದೂರದೃಷ್ಟಿ, ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು

ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ಮುಂದಾಳತ್ವದ ಫಲವಾಗಿ, ಇದೇ ಸೆಪ್ಟೆಂಬರ್ 26 ರಿಂದ ಕೃಷ್ಣರಾಜ ಸಾಗರ (KRS) ಜಲಾಶಯದ ಬಳಿ ʻಕಾವೇರಿ ಆರತಿ’ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಭಾರತದ ಪ್ರತಿಯೊಬ್ಬ ಪ್ರವಾಸಿ ಮತ್ತು ಅಧ್ಯಾತ್ಮಿಕ

ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಂದೇ ಒಂದು ಪಿಲ್ಲರ್‌, ಮೇಲ್ಸೇತುವೆ ಮಾಡಿಲ್ಲ: ಡಿಕೆ ಶಿವಕುಮಾರ್ 

“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ”

ವಿಪ್ರೋ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ಸಾಧ್ಯವಿಲ್ಲ: ಸಿಎಂ ಮನವಿಯನ್ನು ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ವಾಹನಗಳ ಸೀಮಿತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ವಿಪ್ರೋ ಖಾಸಗಿ ಆಸ್ತಿಯಾಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನ ಹೊಂದಿದೆ. ಸಾರ್ವಜನಿಕ ರಸ್ತೆಗಾಗಿ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ​ ಸಭೆ: ಪ್ರಮುಖ ನಿರ್ಣಯಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್‌ 25) ಸಚಿವ ಸಂಪುಟ ಸಭೆ ನಡೆಯಿತು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರದ ಚರ್ಚೆಯ ಜೊತೆಗೆ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಆ ಕುರಿತಾದ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು

ಜಾತಿ ಗಣತಿ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ನಕಾರ!

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತುಗಳನ್ನು ವಿಧಿಸಿ, ಜಾತಿ ಗಣತಿ ಮುಂದುವರಿಸಲು ಅವಕಾಶ ನೀಡಿ ಸಿಜೆ ವಿಭು ಭಕ್ರು ಅವರ ನೇತೃತ್ವದ

ಮೈಸೂರಿನಲ್ಲಿ ಎಸ್‌ ಎಲ್‌ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಕನ್ನಡದ ಖ್ಯಾತ ಕಾದಂಬರಿಕಾರ,  ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ

ಬೈಕ್ ಟ್ಯಾಕ್ಸಿ ಬಳಕೆ ನೀತಿ ರೂಪಿಸುವಲ್ಲಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನೀತಿ ರೂಪಿಸಲು  ಸರ್ಕಾರಕ್ಕೆ  ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈವರೆಗೆ ಯಾವುದೇ ನೀತಿ ರೂಪಿಸಿಲ್ಲ, ನೀತಿ ರೂಪಿಸುವ ವಿಚಾರದಲ್ಲಿ ಸರ್ಕಾರ ವಿಳಂಬ ತೋರಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ವಿಚಾರ ಬಿಟ್ಟು ಕೇವಲ ಬೈಕ್‌ಗಳನ್ನು

ರಸ್ತೆ ಗುಂಡಿಗಳು ಬಿಜೆಪಿ ದುರಾಡಳಿತದ ಫಲ, ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಅನುದಾನ ಕೊಟ್ಟಿಲ್ಲ: ಡಿಸಿಎಂ

ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು