Menu

ಸಚಿವೆ ಹೆಬ್ಬಾಳ್ಕರ್‌ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಸಿದ್ದನ್ನು ದೃಢಪಡಿಸಿದ ಸಿಐಡಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ಸಾಬೀತಾಗಿದೆ. ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು

ಸತೀಶ್ ಜಾರಕಿಹೊಳಿಗೆ ಕೈ ಹೈಕಮಾಂಡ್ ನೋಟಿಸ್: ನಿರಾಕರಿಸಿದ ಸುರ್ಜೇವಾಲಾ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವಿಚಾರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿರಾಕರಿಸಿದ್ದಾರೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು

ಕೆಎಎಸ್‌ ಎಕ್ಸಾಂ ಅವಾಂತರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆರ್‌. ಅಶೋಕ್‌ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. 2023-24ನೇ ಸಾಲಿನ

ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ

ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು

ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್‌. ಅಶೋಕ್‌ ಆಕ್ರೋಶ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.  ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ

ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್‌

ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್‌ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ

ಮುಡಾ ಅಕ್ರಮ ತನಿಖೆ ಸಿಬಿಐಗೆ ವಹಿಸಿ: ಅರ್ಜಿಯ ವಿಚಾರಣೆ ಜ.27ಕ್ಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರ ಬರುವುದಿಲ್ಲ, ಹೀಗಾಗಿ ತನಿಖೆಯನ್ನು