Wednesday, August 19, 2026
Menu

ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ

ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲು ಶಾಸಕರುಗಳು ನಿರ್ಧರಿಸಿದ್ದಾರೆ. ತಮ್ಮನ್ನು ಯಾರು ಉಚ್ಛಾಟನೆ ಮಾಡಲು ಸಾಧ್ಯವಿಲ್ಲ. ಭಕ್ತರು ಹೇಗೆ ಹೇಳುತ್ತಾರೋ ಹಾಗೆ ಕೇಳುವೆ. ಟ್ರಸ್ಟ್ ಗೂ ಹಾಗೂ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅವರು

ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರಿತ ಕುಟುಂಬಗಳಿಗೆ 15 ಲಕ್ಷ ಪರಿಹಾರ: ಸಚಿವ ಸಂತೋಷ್‌ ಲಾಡ್‌

ಶ್ರಮಿಕ ವರ್ಗಕ್ಕಾಗಿ ಸೆಸ್‌ನಲ್ಲಿ ಹಣವನ್ನು ಮೀಸಲಿಟ್ಟು, ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ಸಮುದಾಯದಲ್ಲಿ  ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತ  ಕುಟುಂಬಕ್ಕೆ ಇಲಾಖೆಯ ಮೂಲಕ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌! ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಎರಡು ತಿಂಗಳಿನಿಂದ ‘ಗೃಹಲಕ್ಷ್ಮಿ ಯೋಜನೆ’ ಹಣ ಬಿಡುಗಡೆಯಾಗದಿರುವುದರಿಂದ, ಹಣದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ತೊಂದರೆ ಉಂಟಾಗಿತ್ತು. ಸರ್ಕಾರ ನೀಡಿದ ವಚನವನ್ನು ಈಡೇರಿಸುತ್ತಿಲ್ಲ ಎಂದು ಬೇಸರ ಹೊರಪಡಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬಾಕಿ ಉಳಿದ ಹಣವನ್ನು ಬಿಡುಗಡೆ

ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ನಾಡಹಬ್ಬ ದಸರಾಗೆ ಚಾಲನೆ ನೀಡಿದ ಬೆನ್ನಲ್ಲೇ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ತೀರದಲ್ಲಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಂಗಳವಾರ ಮಾಹಿತಿ ಹಂಚಿಕೊಂಡರು. ಸೆಪ್ಟೆಂಬರ್

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಸೇವೆ ಒದಗಿಸಲು ಹೊಸ ಯೋಜನೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ

ಜಾತಿ ಗಣತಿ ಭವಿಷ್ಯ: ಹೈಕೋರ್ಟ್​​ನಲ್ಲಿ ವಾದ ಪ್ರತಿವಾದ ಹೇಗಿತ್ತು?

ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ನೇತೃತ್ವದ ಪೀಠದಲ್ಲಿ ನಡೆಯಿತು. ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ ವಾದ ಮತ್ತು ಪ್ರತಿವಾದ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025

ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ

ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ,

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ

ವಿಪ್ರೊ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕೋರಿ ಸಿಎಂ ಪತ್ರ

ಬೆಂಗಳೂರು  ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ತಗ್ಗಿಸಲು ನಿಮ್ಮ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರಿಗೆ ಪತ್ರ