ರಾಜಕೀಯ
ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಸುಧಾಕರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು,
ಬಿಪಿಎಲ್ ಕಾರ್ಡ್: ಅನರ್ಹರ ಪತ್ತೆಗೆ ಹಲವು ಇಲಾಖೆಗಳ ತಂತ್ರಾಂಶ ಸಂಯೋಜನೆ
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳ ರದ್ದತಿಗೆ ಮುಂದಾಗಿರುವ ಸರ್ಕಾರ, ಅನರ್ಹರಿಗೆ ಬಿಪಿಎಲ್ ಕಾರ್ಡ್ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆಯ ಕಾರ್ಯಾಚರಣೆಯಲ್ಲಿ 10.09
ಟೆಕ್ಸಾಸ್ ಹನುಮ ಸುಳ್ಳು ಹಿಂದೂ ದೇವರ ಪ್ರತಿಮೆ ಎಂದ ಟ್ರಂಪ್ ಸಹಚರ
ಅಮೆರಿಕದ ಟೆಕ್ಸಾಸ್ನಲ್ಲಿ ಸ್ಥಾಪಿಸಲಾಗಿರುವ ೯0 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಡ್ರೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ನಾಯಕರೊಬ್ಬರು ಅವಮಾನಿಸಿ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ನಮ್ಮದು ಕ್ರಿಶ್ಚಿಯನ್ ರಾಷ್ಟ್ರ, ಆದರೂ ಸುಳ್ಳು ಹಿಂದೂ ದೇವರ ಪ್ರತಿಮೆಯನ್ನು ಇಲ್ಲೇಕೆ ನಿರ್ಮಿಸಲು
ಪ್ರಧಾನಿ ನಿವಾಸದ ರಸ್ತೆಯಲ್ಲಿರುವ ಗುಂಡಿಗಳನ್ನು ಕೂಡ ಮಾಧ್ಯಮದವರು ನೋಡಿ: ಡಿಕೆ ಶಿವಕುಮಾರ್
ನಾನು ದೆಹಲಿ ಒಂದು ಸುತ್ತು ಬಂದೆ. ಅಲ್ಲಿ ಎಷ್ಟು ರಸ್ತೆಗುಂಡಿಗಳಿವೆ ಹಾಗೂ ಪ್ರಧಾನಮಂತ್ರಿಗಳ ನಿವಾಸದ ರಸ್ತೆಯಲ್ಲಿಯೇ ಎಷ್ಟು ರಸ್ತೆಗುಂಡಿಗಳಿವೆ ಎಂಬುದನ್ನು ಮಾಧ್ಯಮದವರು ಪರಿಶೀಲಿಸಬೇಕು. ಕರ್ನಾಟಕದ ಬಗ್ಗೆ ಮಾತ್ರ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ
ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ
ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ , ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ
ಪ್ರಬಲ ಕೋಮುಗಳಿಗೆ ಕುತ್ತು ತರಲಿದೆಯಾ ಜಾತಿ ಸಮೀಕ್ಷೆ
ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಇದನ್ನು ಸಾಮಾಜಿಕ ಮತ್ತು ಶೈಕ್ಷಣಿಗೆ ಸಮೀಕ್ಷೆ ಎಂದು ಕರೆದಿದ್ದರೂ ಮೂಲತಃ ಇದು ಜಾತಿ ಸಮೀಕ್ಷೆ ಎಂಬುದರಲ್ಲಿ ಸಂದೇಹವಿಲ್ಲ. ಇದುವರೆಗೆ ಲಿಂಗಾಯತರು ಮತ್ತು ಒಕ್ಕಲಿಗರು ಅಧಿಕಾರದಲ್ಲಿ ಪ್ರಾಬಲ್ಯ ಸಾಧಿಸಿಕೊಂಡು ಬಂದಿರುವುದಂತೂ ನಿಜ. ೧೯೩೧ ರ ಗಣತಿಯಲ್ಲಿ ಈ
ನಾನು ಭಕ್ತರ ಹೃದಯದಲ್ಲಿ ಪೀಠ ಕಟ್ಟಿದ್ದೇನೆ, ಉಚ್ಚಾಟನೆ ಮಾಡುವ ಅಧಿಕಾರ ಯಾರಿಗೂ ಇಲ್ಲ: ಜಯಮೃತ್ಯುಂಜಯ ಸ್ವಾಮೀಜಿ
ಸೃಷ್ಟಿಕರ್ತ ಪರಮಾತ್ಮ, ಪರಮಾತ್ಮನ ಸ್ವರೂಪವಾದ ಭಕ್ತರನ್ನು ಬಿಟ್ಟು, ಯಾರಿಗೂ ನಮ್ಮನ್ನು ಉಚ್ಚಾಟನೆ ಮಾಡುವ ಅಧಿಕಾರ ಈ ಜಗತ್ತಿನಲ್ಲಿ ಇಲ್ಲ, ಎಂದು ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ನ
GST ಹೆಚ್ಚಿಸಿದ್ದು ಮೋದಿ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿದ್ದರಾಮಯ್ಯ ವ್ಯಂಗ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಬರೀ ಡೋಂಗಿ. ಹೆಚ್ಚೆಚ್ಚು GST ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆದ ದಸರಾ ಆಹಾರ ಹಬ್ಬ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ
ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ; ನಾಳೆ ಜಾತಿ ಗಣತಿ ಭವಿಷ್ಯ ನಿರ್ಧಾರ
ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಾದ ವಿವಾದಗಳನ್ನು ಆಲಿಸಿದ ಕರ್ನಾಟಕ ಹೈ ಕೋರ್ಟ್ ನಾಳೆ ಸೆಪ್ಟೆಂಬರ್ 23, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸಲು
ಜಾತಿ ಗಣತಿ: ಈ ದಾಖಲೆಗಳನ್ನು ತಪ್ಪದೇ ಸಿದ್ಧವಾಗಿಟ್ಟುಕೊಳ್ಳಿ
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯನ್ನು ರಾಜ್ಯದಲ್ಲಿ ನಡೆಸಲಿದ್ದು, ಆಯೋಗದ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ ನಂತರ ಶಿಕ್ಷಕರು ಮನೆಗಳಿಗೆ ಭೇಟಿ




