ರಾಜಕೀಯ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವದುರ್ಗದ ತಿಂಥಿಣಿಯಲ್ಲಿ ಮಾತನಾಡಿದ ಅವರು, ಕನಕಗುರು ಪೀಠ ಸ್ಥಾಪನೆ ನಂತರವೂ ಯಾರೂ ಕುರುಬ ಪೂಜಾರಿಗಳ ಕಷ್ಟ ಕೇಳಿಲ್ಲ. ವಿದ್ಯಾಕೇಂದ್ರ ಸ್ಥಾಪನೆಗೆ
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,
ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು, ಈಗ ಎಷ್ಟು ಆಗಿದೆ, ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ.
ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ
ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಮರು ಭೂಮಾಪನ ಯೋಜನೆ ಇಡೀ ಕನಕಪುರ ತಾಲೂಕಿಗೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕನಕಪುರದ
ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ದೇವೇಗೌಡರ ಗುಡುಗು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ,
ಒಕ್ಕಲಿಗರ ಸಭೆ ಮುಂದೂಡಿ, ಅನಗತ್ಯ ಗೊಂದಲ ಬೇಡ: ಡಿಸಿಎಂ ಸೂಚನೆ
ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಕೆಶಿ
“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು
ದಿಲ್ಲಿ ಮದ್ಯ ನೀತಿಯಿಂದ 2,026 ಕೋಟಿ ಸರ್ಕಾರಕ್ಕೆ ನಷ್ಟ: ಸಿಎಜಿ ವರದಿ
ನವದೆಹಲಿ: 2021ರ ನವೆಂಬರ್ನಲ್ಲಿ ಪರಿಚಯಿಸಲಾದ ಮದ್ಯ ನೀತಿಯು ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಚಿಲ್ಲರೆ ಮಾರಾಟ ಸುಧಾರಿಸಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು. ಆದರೆ ಆ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳಿಂದಾಗಿ ಬೊಕ್ಕಸಕ್ಕೆ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಸಿಎಜಿ ವರದಿ
ಸಿ.ಟಿ.ರವಿಯವರೇ ತನಗೆ ತಾನು ಬೆದರಿಕೆ ಪತ್ರ ಬರ್ಕೊಂಡಿರ್ಬೇಕು: ಎಂ.ಬಿ.ಪಾಟೀಲ್
ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೆದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿ, ಸಿ.ಟಿ.ರವಿ ಅವರೇ ಬೆದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ




