Menu

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಅವರು   ಡಿಕೆಶಿಯ ಕಾಲೆಳೆದಿದ್ದಾರೆ. ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ.

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ.

ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್

ಬಿಜೆಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದೊಯ್ಯುವ ಕಾರ್ಯಕ್ರಮ ಇಲ್ಲ: ಜಗದೀಶ್ ಹಿರೇಮನಿ

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ

ನಾಳೆಯಿಂದ ರಾಜ್ಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ

2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!

ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ

ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಆಂದೋಲನ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ

ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ ಆಕ್ರೋಶ

ಬೆಂಗಳೂರು, ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ