ರಾಜಕೀಯ
ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ‘ಅಡಾಲ್ಫ್ ಹಿಟ್ಲರ್ ಮಾರ್ಗ’ವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ
ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ


