Menu

ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ

ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್

ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು

ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ  ನಾಳೆ ಜೆಡಿಎಸ್‌ ಪ್ರತಿಭಟನೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ, ಇದು  ಬೆಲೆ ಏರಿಕೆಯಿಂದ ಬಸವಳಿದಿರುವ ಸಾಮಾನ್ಯ ಕನ್ನಡಿಗನ ದನಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಸಾಕಪ್ಪ

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು ಎಂದ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 

ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ  ಕಾರ್ಯ ಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು

ಕಮಿಷನ್ ಕೇಳಿದ್ದರೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಲಿ: ಡಿ.ಕೆ. ಶಿವಕುಮಾರ್

“ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಲ್

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಆರ್‌.ಅಶೋಕ

ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿ ರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ