Menu

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಆರ್‌.ಅಶೋಕ

ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿ ರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100

ಆಡಳಿತ ಯಂತ್ರ ಕುಸಿದುಬಿದ್ದಿದೆ: ಆರ್.ಅಶೋಕ್

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ

ಜಾತಿಗಣತಿ ವರದಿ-2015 ಸಂಪುಟ ಸಭೆಯಲ್ಲಿ ನಾಳೆ ಮಂಡನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ ವರದಿ-2015) ವರದಿಯು ನಾಳೆ (ಶುಕ್ರವಾರ) ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 169

ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ  ನಾಯಕ ಮುಹಮ್ಮದ್ ಯೂನಸ್ ಭಾರತದ ಈಶಾನ್ಯ ರಾಜ್ಯಗಳಿಗೆ ಚೀನಾದ ಆರ್ಥಿಕ ಪ್ರವೇಶವನ್ನು ಪ್ರತಿಪಾದಿಸಿದ ಕೆಲವು ದಿನಗಳ ನಂತರ, ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್

ಪರವಾನಗಿ ಭೂಮಾಪಕರ ಕಾಯಂ, 36 ADLR ಗಳ ನೇಮಕ: ಸಿಎಂ ಸಿದ್ದರಾಮಯ್ಯ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR (ಭೂ ದಾಖಲೆಗಳು ಮತ್ತು ಸರ್ವೆ ಇತ್ಯರ್ಥ ಸಹಾಯಕ ನಿರ್ದೇಶಕರು) ಗಳ ನೇಮಕ ಮಾಡಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.  ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ

ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ  ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್​ನ ಅಹಮದಾಬಾದ್​​ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ  ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ: ತೆರೆಯ ಹಿಂದೆ ಆಟವಾಡುತ್ತಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ

ಚೀನಾ ಉತ್ಪನ್ನಗಳ ಮೇಲಿನ ಸುಂಕ 125%ಕ್ಕೆ ಏರಿಸಿ ಟ್ರಂಪ್‌ ಪ್ರಹಾರ

ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಸುಂಕ ಯುದ್ಧ ಘೋಷಿಸಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 75 ದೇಶಗಳ ಮೇಲೆ ಹೇರಿದ್ದ ತೆರಿಗೆಗೆ 90 ದಿನಗಳ ಮಟ್ಟಿಗೆ ತಡೆ ನೀಡುವುದಾಗಿ ಹೇಳಿದ್ದು, ಚೀನಾದ ಮೇಲಿನ ತೆರಿಗೆಯನ್ನು 104% ರಿಂದ 125%ಕ್ಕೆ ಏರಿಸಿ ಭಾರಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರ ಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ,

ಗಣಿ ಗುತ್ತಿಗೆ ನವೀಕರಣ ವಿವಾದ, ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ

  ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು