Menu

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು  ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು.  ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ

ದರ ಏರಿಕೆಯೊಂದಿಗೆ ನಂದಿನಿ ಹಾಲು ಪ್ರಮಾಣ ಕಡಿತ

ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಮಾಡಲು ಮುಂದಾಗಿರುವ ಕೆಎಂಎಫ್‌ ಜತೆಯಲ್ಲೇ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣ ಕೂಡ ಕಡಿತ ಮಾಡಲಿದೆ.  ಈ ಹಿಂದೆ ಅರ್ಧ ಹಾಗೂ 1 ಲೀಟರ್ ಹಾಲಿಗೆ 50 ಎಂಎಲ್‌ ಮತ್ತು 100 ಎಂಎಲ್‌ ಹಾಲು ಹೆಚ್ಚಳ

ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ: ನಿಯಮ ಉಲ್ಲಂಘನೆಗೆ ದಂಡಾಸ್ತ್ರ

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024ರಲ್ಲಿ ನಿಯಮಗಳ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಕುರಿತು ಉಲ್ಲೇಖಿಸಲಾಗಿದೆ. ನಿಯಮ ಉಲ್ಲಂಘಕರ ವಿರುದ್ಧ ‘ದಂಡಾಸ್ತ್ರ’ ಪ್ರಯೋಗಿಸುವ ವಿವರಗಳನ್ನು ನಮೂದಿಸಲಾಗಿದೆ. ಹಾಗಾಗಿ ಹಾಲಿ ಇರುವ ಬಿಬಿಎಂಪಿ ಕಾಯಿದೆ-2020ರ ನಿಯಮಗಳನ್ನು ಹಗುರವಾಗಿ ಪರಿಗಣಿಸಿದಂತೆ ಸಾರ್ವಜನಿಕರು

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ಡಿ.ಕೆ.ಶಿವಕುಮಾರ್‌ ದೆಹಲಿ ಭೇಟಿ  

“ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳಿಗೆ

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್  ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ

ಭಯೋತ್ಪಾದಕರಿಂದ ಅಧಿಕಾರಕ್ಕೆ ಬಂದ ಸರ್ಕಾರ, ಸಿದ್ದರಾಮಯ್ಯ ಪಿಎಫ್ಐ ಏಜೆಂಟ್ ಎಂದ ಆರ್‌. ಅಶೋಕ್‌

ಸಮಾಜವಾದದ ಹೆಸರಿನಲ್ಲಿ ರಾಜಕೀಯ ಆರಂಭಿಸಿ, ಅಹಿಂದ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಈಗ ಕುರ್ಚಿ ಉಳಿಸಿಕೊಳ್ಳಲು ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರಂಥ ಪಿಎಫ್ಐ ಏಜೆಂಟ್ ಗಳಿಂದ ಆರೆಸ್ಸೆಸ್ ಪಾಠ ಕಲಿಯಬೇಕಾಗಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ

ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ  ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ

ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಹೊಗುಳುತ್ತೆ, ನೀವು ವಿರೋಧಿಸುತ್ತೀರಿ ಯಾಕೆ: ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ

ಎನ್‌ಡಿಎ- ಬಿಜೆಪಿ  ಸರ್ಕಾರದ ಸಚಿವರು, ಅಧಿಕಾರಿಗಳು ನನ್ನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ, ಕೇಂದ್ರದ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಪಬ್ಲಿಕ್‌ ಅಡ್ಮಿನಿಸ್ಟ್ರೇಷನ್‌ ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ

ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ

ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ