ರಾಜಕೀಯ
ಭದ್ರಾ ಮೇಲ್ದಂಡೆ ಕಾಮಗಾರಿ 6 ತಿಂಗಳಲ್ಲಿ ಮುಗಿಸಿ ನೀರು ಹರಿಸಲು ಚಿಂತನೆ: ಡಿ.ಕೆ.ಶಿವಕುಮಾರ್
“ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ತುಮಕೂರು ಶಾಖಾ ಕಾಲುವೆಗಳ ಭೂಸ್ವಾಧೀನ ಸಮಸ್ಯೆ ನಿವಾರಿಸುವ ಕುರಿತು ಸಂತ್ರಸ್ತ ರೈತರೊಂದಿಗಿನ ಸಭೆಯ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ
ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ
ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್
ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಚಿನ್ನ
‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ
ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, 20
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್ ಮಾರಾಟ ನಿಷೇಧ
ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು
ಮುಡಾಗೆ ವಾಪಸ್ ಮಾಡಿರೋ ಸೈಟ್ ಪಾರ್ವತಿ ಮತ್ತೆ ಕೇಳಲಿದ್ದಾರೆ: ಶಾಸಕ ಯತೀಂದ್ರ
ಮುಡಾದಿಂದ ಅಕ್ರಮವಾಗಿ ಸೈಟುಗಳನ್ನು ಪಡೆದ ಆರೋಪ ಕೇಳಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿಎಂ ಪಾರ್ವತಿ ಸೈಟ್‌ಗಳನ್ನು ವಾಪಸ್ ಮಾಡಿದ್ದರು. ಈ ಸೈಟ್‌ಗಳನ್ನು ಅವರು ಮತ್ತೆ ಕ್ಲೈಮ್ ಮಾಡಲಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಅಮೋಘ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಮೋಘ ಆಟದ ಮೂಲಕ ಭಾರತ ತಂಡ
ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್
“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ
ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ
“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ
ನಮಗೆ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕದ ಜನರ ಋಣ ತೀರಿಸುತ್ತೇವೆ: ಡಿಸಿಎಂ
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜೇವರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕದ 38




