Menu

ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್

ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ಗೆ ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ದೇವೇಗೌಡರು ದೊಡ್ಡವರು. ಪಾಪ ಅವರು ಮರೆತಿರಬೇಕು. ಬಿಡದಿ, ಸಾತನೂರು, ನಂದಗುಡಿ ಈ ಭಾಗದಲ್ಲಿ

ಬೆಲೆ ಏರಿಕೆ ವಿರುದ್ಧ ಮೂರು ದಿನಗಳ  ಹೋರಾಟ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್‌ 28 ರಿಂದ ಮೂರು

ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ– 2024 ಜಾರಿ

ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಕೆದಾರರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್‌

ಕಾವೇರಿ ಆರತಿಗೆ 92 ಕೋಟಿ: ಸಿಎಂ, ಡಿಸಿಎಂ, ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆ ಕಾರಣರಾಗಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಹಾಗೂ ಜಿಲ್ಲಾ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ

ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ 

ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು

ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ  ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಮತ್ತೀಕೆರೆಯ  ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ

ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ

ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ