ರಾಜಕೀಯ
ಅವ್ಯವಹಾರದ ಕಾರಣ ಬಿಜೆಪಿ ಸರ್ಕಾರ ಎಂಟು ದೇಗುಲ ವಶಕ್ಕೆ ಪಡೆದಿತ್ತು: ಸಚಿವ ರಾಮಲಿಂಗಾ ರೆಡ್ಡಿ
ಅವ್ಯವಹಾರ ನಡೆದಿದ್ದ ಹಿನ್ನೆಲೆ ಬಿಜೆಪಿ ಸರ್ಕಾರ ಎಂಟು ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡು ಬಳಿಕ ವಾಪಸ್ ನೀಡಿದೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಪಡಿಸಿಕೊಂಡಿರುವುದು ವಿವಾದ ಸೃಷ್ಟಿಸಿದೆ. ಈ ಕ್ರಮಕ್ಕೆ ಟ್ರಸ್ಟ್
ವಕೀಲ ಉಜ್ವಲ್ ನಿಕಮ್ ಸೇರಿ ನಾಲ್ವರು ರಾಜ್ಯಸಭೆಗೆ
ಮುಂಬೈ ಸ್ಫೋಟ ಪ್ರಕರಣಗಳನ್ನು ನಿರ್ವಹಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ, 26/11 ಮುಂಬೈ ದಾಳಿ ಪ್ರಕರಣದಲ್ಲಿ ಉಗ್ರ ಅಜ್ಮಲ್ ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಸಮಾಜ ಸೇವಕ ಸಿ ಸದಾನಂದನ್ ಮಾಸ್ಟರ್ ಮತ್ತು
ಕನಕದಾಸರ ಹೋರಾಟ ಪರಂಪರೆಯ ನಾಶದ ಹುನ್ನಾರ ತಡೆದು ಅವರ ಬಂಡಾಯ ಅರಿಯಬೇಕಿದೆ
ಕನಕ ದಾಸರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ. ಹೀಗಾಗಿ ಭಕ್ತಿಯ ಜೊತೆಗೆ ಅವರ ಬಂಡಾಯವನ್ನು ನಾವು ಅರಿಯೋಣ. ಹಿಂದುಳಿದ ವರ್ಗಗಳ
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಆರ್.ಅಶೋಕ
ಬೆಂಗಳೂರು: ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಿಎಂ ಕುರ್ಚಿಯ ಕಿತ್ತಾಟದಲ್ಲಿ ನಿರತರಾಗಿದ್ದಾರೆ.
ಡಿಕೆ ಶಿವಕುಮಾರ್ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ: ಮಾಜಿ ಸಂಸದ ಡಿಕೆ ಸುರೇಶ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ
ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಧ್ವನಿ ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ
ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ ದನಿ ಶಕ್ತಿ ನೀಡಿರುವುದೇ ಹೆಗ್ಗಳಿಕೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ಜುಲೈ 16ರಂದು ನಿಗಮ-ಮಂಡಳಿಗೆ ಅಧ್ಯಕ್ಷರ ಹೆಸರು ಅಂತಿಮ: ಸಿಎಂ ಸಿದ್ದರಾಮಯ್ಯ
ಬಾಕಿಯುಳಿದಿರುವ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತು ರಣ್‌ದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಲಾಯಿತು, ಅದರೆ ಚರ್ಚೆ ಅಪೂರ್ಣವಾಗಿದೆ, ಅವರು ಜುಲೈ 16 ಬೆಂಗಳೂರಿಗೆ ಬರಲಿದ್ದಾರೆ, ಆಗ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಎಐಸಿಸಿ ಉಸ್ತುವಾರಿ ಸುರ್ಜೇವಾಲಾ
75 ವರ್ಷ ದಾಟಿದವರು ಜವಾಬ್ದಾರಿ ವರ್ಗಾಯಿಸಬೇಕು: ಮೋಹನ್ ಭಾಗ್ವತ್
75 ವರ್ಷ ದಾಟಿದವರು ಜವಾಬ್ದಾರಿಗಳನ್ನು ವರ್ಗಾಯಿಸಿ ವಿಶ್ರಾಂತಿ ಪಡೆಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಭಾರತದ ರಾಜಕಾರಣದಲ್ಲಿ ಬಿರುಸಿನ ಚರ್ಚೆಯನ್ನು ಹುಟ್ಟು ಹಾಕಿದೆ. ಜುಲೈ 9 ರಂದು ನಾಗ್ಪುರದಲ್ಲಿ ನಡೆದ ಹಿರಿಯ ಆರ್‌ಎಸ್‌ಎಸ್ ನಾಯಕ
ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ: ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ
ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು, ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆ ತೋರಬೇಕು. ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ
ಹೃದಯಾಘಾತ ಬಗ್ಗೆ ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್