Menu

ಸಿಎಂ ಶಿವಕುಮಾರ್‌ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ: ಆರ್‌ ಅಶೋಕ

ರಾಜಕೀಯವೇ ಗೊತ್ತಿಲ್ಲದ ತಮಿಳುನಾಡು ಸಿಎಂ ಈಗಾಗಲೇ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂಬ ನಿರ್ಣಯ ಕೈಗೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ. ನಮ್ಮ ಮುಖ್ಯಮಂತ್ರಿಗೆ ಅಂತಹ ಧೈರ್ಯ ಏಕಿಲ್ಲ? ಅವರ ವಿರುದ್ಧ ಖಂಡನಾ ನಿರ್ಣಯ ಏಕೆ ಮಾಡಿಲ್ಲ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ. ತಮಿಳುನಾಡಲ್ಲಿ ಮಿತ್ರ ಪಕ್ಷವನ್ನು ತೃಪ್ತಿ ಪಡಿಸಲು ಕಾಂಗ್ರೆಸ್‌ ಸರ್ಕಾರ ನೀರು ನೀಡುತ್ತಿದೆ. ಕೆಆರ್‌ಎಸ್‌

ಪರಿಷತ್‌ನಲ್ಲಿ ಅಶೋಕ ಮತ್ತು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು: ಶಾಸಕ ಸೋಮಶೇಖರ್‌

ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಆಂತರಿಕ ಕಲಹವೇ ಕಾರಣ ಎಂದು ಆರೋಪಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ವಿಜಯೇಂದ್ರ ಕಡೆಯ ಅಭ್ಯರ್ಥಿ ಸೋಲಿಸಬೇಕೆಂದು, ಅಶೋಕ ಕಡೆ ಅಭ್ಯರ್ಥಿ ಸೋಲಿಸಲು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು ಎಂದು ಬಿಜೆಪಿ ಉಚ್ಚಾಟಿತ ಶಾಸಕ

ತುಂಗಭದ್ರಾ ಅಣೆಕಟ್ಟು ರಕ್ಷಣೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನವೆಂದ ಸಿಎಂ ಡಿಕೆ ಶಿವಕುಮಾರ್‌

ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ

ಜಿಲ್ಲೆಗಳಲ್ಲಿ ಮಳೆಗಾಲ ತುರ್ತು ಪರಿಸ್ಥಿತಿ ನಿರ್ವಹಣೆಗೆ ಉಸ್ತುವಾರಿ ಸಚಿವರು

ರಾಜ್ಯದ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್‌ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ

ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಸಲಹೆ

ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದರು. ಸ್ಯಾಂಕಿ ರಸ್ತೆಯ ಗಾಲ್ಫ್ ಕ್ಲಬ್ ನಲ್ಲಿ  ನಡೆದ ಬೆಂಗಳೂರು

ಅರ್ಹ ನೈಜ ಫಲಾನುಭವಿಗಳಿಗೆ ಮನೆ ನೀಡಲು ಆದ್ಯತೆ ಕೊಡಿ: ಅಧಿಕಾರಿಗಳಿಗೆ ಸಿಎಂ ತಾಕೀತು

ವಿಧಾನಸೌಧದಲ್ಲಿ  ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್  ಸಂಬಂಧಿಸಿದ  ಅಧಿಕಾರಿಗಳಿಗೆ ಕೆಲವು ಸ್ಪಷ್ಟ ನಿರ್ದೇಶನ ಹಾಗೂ ಸೂಚನೆಗಳನ್ನು ನೀಡಿದ್ದಾರೆ.  ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು

ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ: ಟ್ರಂಪ್‌ ನೀತಿಗೆ ಅಂಕುಶ

ಕಾಂಗ್ರೆಸ್‌ನ ಸ್ಪಷ್ಟ ಅನುಮೋದನೆ ಇಲ್ಲದೆ ಯಾವುದೇ ದೇಶದ ವಿರುದ್ಧ ಯುದ್ಧ ಅಥವಾ ದೀರ್ಘಕಾಲದ ಸೇನಾ ಕಾರ್ಯಾಚರಣೆ ನಡೆಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಮೆರಿಕ ಸೆನೆಟ್ ಅಂಗೀಕರಿಸಿದೆ. ಈ ಮೂಲಕ ಅಧ್ಯಕ್ಷ ಟ್ರಂಪ್ ಅವರ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆ ಮತ್ತು ಯುದ್ಧ

“ಬಿಎಸ್‌ವೈಗೆ ಅಧಿಕಾರ ನೀಡುತ್ತೇನೆಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದ್ದ ಕುಮಾರಸ್ವಾಮಿ”

ಹೆಚ್‌ಡಿ ಕುಮಾರಸ್ವಾಮಿಯವರು ಯಡಿಯೂರಪ್ಪಗೆ ಅಧಿಕಾರ ನೀಡುತ್ತೇನೆ ಎಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದವರು ನಂತರ ಅಧಿಕಾರ ಹಸ್ತಾಂತರ ಮಾಡಲಿಲ್ಲ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಿದರು. ಅವರಿಗೆ ಶಿವಕುಮಾರ್ ಸಿಎಂ ಆದ ಬಳಿಕ ನಿದ್ದೆ ಬರುತ್ತಿಲ್ಲ. ರಾತ್ರಿ ಶಿವಕುಮಾರ್

ಬಿಡದಿಯಲ್ಲಿ ಭೂ ಸ್ವಾಧೀನ ವಿರುದ್ಧ ಮಾತ್ರ ಕುಮಾರಸ್ವಾಮಿ, ನಿಖಿಲ್ ಹೋರಾಟ: ಶಾಸಕ ಬಾಲಕೃಷ್ಣ 

ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್  ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ

ಲಿಂಗೈಕ್ಯ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಸಿಎಂ ನಮನ

ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಪಾರ್ಥಿವ ಶರೀರಕ್ಕೆ ಸಿಎಂ ಡಿಕೆ ಶಿವಕುಮಾರ್ ದೇಗುಲ ಮಠದ ಆವರಣದಲ್ಲಿ ಶ್ರದ್ಧಾ ನಮನ ಸಲ್ಲಿಸಿದರು. ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಎಂಎಲ್ಸಿ ಎಸ್