Menu

ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ನೋಂದಣಿ ಸಮಸ್ಯೆ ದೊಡ್ಡದಾಗಿದೆ: ಎಂಎಲ್ಸಿ ರವಿಕುಮಾರ್ ಕಿಡಿ

ರಾಜ್ಯದಲ್ಲಿ ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ರಿಜಿಸ್ಟ್ರೆಷನ್ ಸಮಸ್ಯೆ ದೊಡ್ಡದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪ್ರಿಯಾಂಕ್ ಖರ್ಗೆಗೆ ಆರ್‌ಎಸ್‌ಎಸ್ ರೆಜಿಸ್ಟ್ರೆಷನ್ ದೇಶದಲ್ಲಿ ನಂ 1 ಸಮಸ್ಯೆ ಆಗಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಬರಗಾಲ ಆವರಿಸಿದೆ, ಆದರೆ ರೈತರ ಬವಣೆ ಕೇಳೊರಿಲ್ಲ.ರೈತರು ಗೋಳು ಹಾಕೋತ್ತಿದ್ದಾರೆ, ಅದ್ಯಾವುದು ಸರ್ಕಾರಕ್ಕೆ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ  ಸಂಪೂರ್ಣ ಕುಸಿದು ಹೋಗಿದೆ.140 ಕ್ಕೂ ಅಧಿಕ

ಬಿಎಲ್‌ಒಗಳೇ ಮನೆ ಮನೆಗೆ ಹೋಗಿ SIR ಎನ್ಯುಮರೇಶನ್ ಫಾರಂ ವಿತರಿಸಬೇಕು: ಡಿಕೆ ಶಿವಕುಮಾರ್‌

ಬಿಎಲ್‌ಒಗಳೇ ಮನೆ ಮನೆಗೆ ಹೋಗಿ ಗಣತಿ ನಮೂನೆ ವಿತರಿಸಬೇಕು. ಶಾಸಕರು ಹೇಳಿದರು ಎಂದು ಬೇರೆಯವರಿಂದ  ವಿತರಣೆ ಆಗಬಾರದು. ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಬೇಕಾದರೆ ಜನರಿಂದ ಸಂಗ್ರಹಿಸಿ ಬಿಎಲ್‌ಒ ಗಳಿಗೆ ನೀಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ

ಭೀಕರ ಬರವಿದೆ, ಅಣೆಕಟ್ಟೆ ನೀರು ನಂಬಿ ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಸಲಹೆ

ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್  ಕರೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಚಿವ

ರಾಜ್ಯದ ಐವರು ಐಎಎಸ್‌ಗಳ ವರ್ಗಾವಣೆ

ಕರ್ನಾಟಕ ಸರ್ಕಾರವು ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ

ಬರ ನಿರ್ವಹಣೆಗೆ ಯುದ್ಧೋಪಾದಿ ಮುನ್ನೆಚ್ಚರಿಕೆ ಮತ್ತು ಪರಿಹಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್‌ ಅಶೋಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ

ಕ್ವಾರಿ ದುರಂತ: ಅಧಿಕೃತ ವರದಿ ಬಂದ ಬಳಿಕ ಕ್ರಮವೆಂದ ಸಿಎಂ ಡಿ ಕೆ ಶಿವಕುಮಾರ್

ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಭೂಸ್ವಾಧೀನ ವಿರೋಧಿಸಿದರೆ ಸರ್ಕಾರದಿಂದ ಲಾಠಿ ಏಟು ಗ್ಯಾರೆಂಟಿ: ಆರ್‌ ಅಶೋಕ

ಕರ್ನಾಟಕದಲ್ಲಿ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನದಾತನಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ರೈತರ ಹೊಟ್ಟೆಗೆ ಹೊಡೆದು, ಅವರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವ ಈ ದರಿದ್ರ ಸರ್ಕಾರ, ತನ್ನ ಅನ್ಯಾಯವನ್ನು ಪ್ರಶ್ನಿಸಿದ ಅಮಾಯಕ ರೈತರು ಹಾಗೂ ಮಹಿಳಾ ಹೋರಾಟಗಾರರ ಮೇಲೆ

ಕೇಸ್‌ ಕೆದಕಿದ್ರೆ ನಿಮ್‌ ದೊಡ್ಡ ಮಗನೂ ಬೀದಿ ಹೆಣ: ಶಾಸಕ ಲಮಾಣಿ ಬೆದರಿಕೆ?

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಜೀವಬೆದರಿಕೆ ಆರೋಪ ಮಾಡಿದ್ದಾರೆ. ಪ್ರಕರಣ ಕೆದಕಿದರೆ ನಿಮ್ಮ ದೊಡ್ಡ ಮಗ ಕೂಡ ಬೀದಿ ಹೆಣವಾಗ್ತಾನೆ ಎಂದು ಶಾಸಕ ಚಂದ್ರು

ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಕುಳಿತವರ ವಿರುದ್ಧ ಏನು ಕ್ರಮ: ಸಿಎಂ

ಹರಾಜಿನ ಮೂಲಕ ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಜಾಗ ಇಟ್ಟುಕೊಂಡು ಕುಳಿತವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌,  ಹರಾಜು ನಡೆದು ಎಷ್ಟು ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸಬೇಕು ಎನ್ನುವ ಬಗ್ಗೆ ವೈಜ್ಞಾನಿಕ

ಬಿಡದಿಯಲ್ಲಿ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ಸಂಸ್ಥೆ: ಸಚಿವ ಬೈರತಿ ಸುರೇಶ್‌

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ದಿಸೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಮಹಿಳೆಯರಿಗಾಗಿ ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಆರಂಭಿಸಲಿದೆ. ಇಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಮತ್ತು ಘನ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ