ರಾಜಕೀಯ
ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್
ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ ಗಿಂತ ಹೆಚ್ಚು ನಾನು ಹಾಗೂ ನನ್ನ ತಂಡ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು
ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ
ಸಿಎಂ ಆಗಲೆಂದು ಸತೀಶ್ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ
ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18
ಚಾಮರಾಜನಗರ ಆಕ್ಸಿಜನ್ ದುರಂತ; ನೋಟಿಸ್ ಗೆ ಉತ್ತರಿಸದ 29 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ
ಶಾಸಕ ಯತ್ನಾಳ್ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ
ಸತ್ಯವಂತರಿಗೆ ಕಾಲವಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು:ಸತ್ಯವಂತರಿಗಿದು ಕಾಲವಲ್ಲ ಎಂದು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಷದ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು
ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?
ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ
ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ
ಹನಿಟ್ರ್ಯಾಪ್ ವಿಚಾರದಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು ಕಾಣುತ್ತಿ ದ್ದೇವೆ.
ಕರ್ನಾಟಕದ ಹನಿಟ್ರ್ಯಾಪ್ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ




