ರಾಜಕೀಯ
ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರಗ ಜ್ಞಾನೇಂದ್ರ ಆಪ್ತ ಸಹಾಯಕನ ಬಂಧನ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ
ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ದ್ರೋಹ: ವಿಜಯೇಂದ್ರ
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಿಂದ ಕೇವಲ ಭ್ರಷ್ಟಾಚಾರಕ್ಕೆ ಸೀಮಿತವಾಗಿದ್ದು, ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ದ್ರೋಹ ಬಗೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ನಡೆದ
ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯವೆಂದು ಕುಟುಕಿದ ಡಿಕೆ ಸುರೇಶ್
ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ವಿಚಾರದಲ್ಲಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಯತೀಂದ್ರ ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ಬಮೂಲ್ ಅಧ್ಯಕ್ಷ ಡಿಕೆ. ಸುರೇಶ್ ಕುಟುಕಿದ್ದಾರೆ.
ಬಿಜೆಪಿಯ ಭೂಕಾಂತ್ ಸಚಿವ ಸ್ಥಾನಮಾನ ವಾಪಸ್ ಪಡೆದ ಸರ್ಕಾರ
ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್‌ಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನವಮಾನವನ್ನು ಸರ್ಕಾರ ವಾಪಸ್ ಪಡೆದಿದೆ. ಬಿಜೆಪಿ ನಾಯಕ ಭೂಕಾಂತ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾರ್ಯಕರ್ತರು
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಕೆ
ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟಿಸ್ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಸಲ್ಲಿಸಿದೆ. ಟಿಎಂಸಿ ನಾಯಕರು ಈ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿಲ್ಲ. ನಿಯಮ 94ಸಿ ಅಡಿಯಲ್ಲಿ ಕಾಂಗ್ರೆಸ್ ಅವಿಶ್ವಾಸ
ರಾಜ್ಯ ಕಂಡ ಪ್ರಾಮಾಣಿಕ, ಧೀಮಂತ ರಾಜಕಾರಣಿ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ: ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ
ನಾನು, ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿಕೆ ಶಿವಕುಮಾರ್
ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು,
ಸತ್ಯ ಎದುರಿಸಲಾಗದ ಹೇಡಿತನ, ಸಂಸತ್‌ಗೆ ಅಗೌರವ ತೋರಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ
ಮೆಟ್ರೊಗೆ ರಾಜ್ಯಸರ್ಕಾರ 5,066 ಸಾವಿರ ಕೋಟಿ ರೂ. ಕೊಟ್ಟಿದೆ, ದರ ನಿಗದಿಯಲ್ಲಿ ಸಾಧ್ಯವಿರುವ ಪ್ರಯತ್ನ ಮಾಡಲಾಗುವುದು: ಡಿಸಿಎಂ
ಬೇರೆ ಮೆಟ್ರೋಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ದರ ಪಟ್ಟಿ ಹೆಚ್ಚಿದೆ ಎಂದು ಹೇಳುತ್ತಾರೆ. ಉದಾಹರಣೆಗೆ ದೆಹಲಿಯಲ್ಲಿ ಭದ್ರತಾ ವಿಭಾಗದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿಯಲ್ಲಿದೆ. ಸಿಎಸ್‌ಎಫ್ ಅಲ್ಲಿನ ಜವಾಬ್ದಾರಿ ತೆಗೆದುಕೊಂಡಿದೆ. ಇಲ್ಲಿ ನಾವೇ ಭದ್ರತೆಯ ಜವಾಬ್ದಾರಿ ಹೊತ್ತಿದ್ದೇವೆ. ಜೊತೆಗೆ ನಾವು ಇಲ್ಲಿ
ಕೇಂದ್ರವು ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದ ತೇಜಸ್ವಿ ಸೂರ್ಯ: ಡಿಕೆ ಸುರೇಶ್ ಕಿಡಿ
ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಕಿಡಿ ಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು.




