Menu

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದ  ಹಿರಿಯೂರಿನಲ್ಲಿ  ವಾಣಿವಿಲಾಸ ಸಾಗರಕ್ಕೆ ಬಾಗಿನ ಸಮರ್ಪಿಸಿದ

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್‌   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು

ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್

ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ

ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ  ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್  ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ

ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ

ನಿನ್ನ ಯೋಗ್ಯತೆ ನನಗೆ ಗೊತ್ತಿಲ್ವಾ? ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು

ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ

ಇಂದು ಅಪಘಾತಗಳಲ್ಲಿ ಮೃತಪಟ್ಟವರಿಗೆ ಸಿಎಂ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ. ಎರಡು ಅಪಘಾತಗಳಲ್ಲಿ ಒಟ್ಟು 14 ಜನ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ