ರಾಜಕೀಯ
ಸಣ್ಣ ಸಾಲಗಾರರಿಗೆ ಲೇವಾದೇವಿ ಮಾಫಿಯಾಗಳಿಂದ ರಕ್ಷಣೆಗೆ ವಿಧೇಯಕ ಮಂಡನೆ
ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನ ಸಭೆಯಲ್ಲಿ ಗುರುವಾರ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಂಡಿಸಿದ ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ
ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ
ನೂತನ ವಿವಿ ವಿಲೀನ ಮಾಡುತ್ತಿದ್ದೆಯೇ ಹೊರತು ಮುಚ್ಚುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ
ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ
ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ
ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ
ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ
ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ
ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ
ಮುಡಾ ಅಕ್ರಮ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಮೇಲ್ಮನವಿ
ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ
ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್
ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ




