Menu

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರ  ಕುಗ್ಗಿಸಲು ಕೇಂದ್ರ ಕ್ರಮ : ಡಿಸಿಎಂ ಶಿವಕುಮಾರ್

“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ.

ಬೆಂಗಳೂರಲ್ಲಿ  ಇನೊವೇಟಿವ್‌ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ (ಐಫಾ) ಆಯೋಜನೆ: ಡಿಕೆ ಶಿವಕುಮಾರ್‌

“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ

ಸಿನಿಮಾ ಕಲಾವಿದರಿಗೆ ಡಿಸಿಎಂ ಧಮ್ಕಿ ಹಾಕಿದ್ದಾರೆಂದ ಆರ್‌. ಅಶೋಕ್‌

ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ದೂರಿದ್ದಾರೆ. ಅನುದಾನ ಬೇಕಾದರೆ ಶಾಸಕರು

ಡಿಕೆ ಶಿವಕುಮಾರ್ ಸಿಎಂ ಮಾಡುವ ಕನಸು ಇದೆ: ಸೋದರ ಡಿಕೆ ಸುರೇಶ್

ಅಣ್ಣ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕನಸು ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಆಗಬೇಕು ಎಂಬ ಕನಸು ಇದೆ. ಆದರೆ ಸದ್ಯಕ್ಕೆ ಸಿಎಂ ಸ್ಥಾನ

ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಸೀಮಿತವಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಈ ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಎಲ್ಲಾ ರಾಜ್ಯಗಳು ಸಮಾನಾಂತರ ಹಕ್ಕು ಹೊಂದಿವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ನೀಡಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಎಚ್ಚರಿಕೆ

ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.

ಮಾರ್ಚ್ 4 ಬೆಂಗಳೂರಿನಲ್ಲಿ ವೀರಶೈವ, ಲಿಂಗಾಯಿತ ಮುಖಂಡರ ಸಭೆ: ರೇಣುಕಾಚಾರ್ಯ

ತುಮಕೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಖಾತೆ ತೆರೆಯುವಂತಾಗಲು ಹಗಲಿರುಳು ಪಕ್ಷಕ್ಕಾಗಿ ದುಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ಅವರನ್ನು ಕೆಲ ಬಿಜೆಪಿ ಮುಖಂಡರು ಬಹಳ ಹೀನಾಯವಾಗಿ ಮಾತನಾಡುತಿದ್ದು, ಅವರಿಗೆ ಬಿ.ಎಸ್.ಯಡಿಯೂರಪ್ಪನವರ ಬಲ ಏನು ಎಂಬುದನ್ನು ತೋರಿಸುವ ಸಲುವಾಗಿ ಮಾರ್ಚ್

ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ

ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ

ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು