Menu

ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ಜಂಟಿ ಸಂಸದೀಯ ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿದ ಬಳಿಕ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಜಂಟಿ ಸಂಸದೀಯ ಸಮಿತಿ ಫೆ.13ರಂದು ಸಂಸತ್ತಿನಲ್ಲಿ ವರದಿ ಮಂಡಿಸಿತ್ತು. ಈ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ. ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ಪ್ರತಿಪಕ್ಷಗಳ

ಕಾಂಗ್ರೆಸ್‌ ಕಡು ದಲಿತ ವಿರೋಧಿ ಅಂದ್ರು ಆರ್‌. ಅಶೋಕ್‌

ಕಾಂಗ್ರೆಸ್‌ ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್‌ ಶಾಸಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಜಿಲ್ಲೆಯ ಪರಿಶಿಷ್ಟ ಜಾತಿ ಶಾಸಕರಾದ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ), ರೂಪಕಲಾ ಶಶಿಧರ್ (ಕೆಜಿಎಫ್) ಹಾಗೂ

ಕುಮಾರಸ್ವಾಮಿದ್ದು ಬರೀ ರಾಜಕೀಯ: ಡಿಕೆ ಶಿವಕುಮಾರ್ ತಿರುಗೇಟು

ಕುಮಾರಸ್ವಾಮಿ ಬರೀ ರಾಜಕೀಯ ಮಾಡುತ್ತಾರೆ. ಕುಮಾರಸ್ವಾಮಿ ಅವರ ಕಾಲದಲ್ಲಿ ಏನು ಮಾಡಿದ್ದಾರೆ? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೃಷ್ಣಾ ಅವರ ಕಾಲದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರು ಪಾಲಿಕೆ ವ್ಯಾಪ್ತಿ ಹೆಬ್ಬಾಳ,

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ: ಡಿಕೆ ಶಿವಕುಮಾರ್

“ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್

ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ

ಗ್ಯಾರಂಟಿ ಹಣ ಜಮಾ ದಿನಾಂಕ ಘೋಷಣೆ ಮಾಡಿ: ನಿಖಿಲ್‌ ಕುಮಾರಸ್ವಾಮಿ

ಕಾಂಗ್ರೆಸ್‌ನ ಗ್ಯಾರಂಟಿ ಹಣ ಫಲಾನುಭವಿಗಳ ಕೈಗೆ ಸಿಗದೆ ನಾಲ್ಕೈದು ತಿಂಗಳಾಯ್ತು , ಹಣನೇ ಬಂದಿಲ್ಲ . ಯಾವುದಾದರು ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮೆ ಆಗುತ್ತೆ, ಕಾರಣ ಬೇಡ, ತಕ್ಷಣ ಹಣ ವರ್ಗಾಯಿಸಿ ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಆರ್.ಅಶೋಕ

ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಅಧಿವೇಶನಕ್ಕೆ ಸಂಬಂಧಿಸಿದಂತೆ ಬಿಜೆಪಿ- ಜೆಡಿಎಸ್ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್

ದಿಲ್ಲಿ ಅಸೆಂಬ್ಲಿ: ಸದನದಿಂದ ಎಎಪಿ ಶಾಸಕರ ಅಮಾನತು

ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಘೋಷಣೆ ಕೂಗಿದ್ದಕ್ಕೆ ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ವಿಧಾನಸಭಾ

ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ  ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ

ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್‌

ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ