Menu

ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ

ಕರ್ನಾಟಕ ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ  ನರೇಂದ್ರ ಸ್ವಾಮಿ ಅವರು ನೀಡಿದ ಪುಷ್ಪಗುಚ್ಛವನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಮೂರು ಬಾರಿ ಮಳವಳ್ಳಿ ಕ್ಷೇತ್ರದ ಶಾಸಕರಾಗಿರುವ ನರೇಂದ್ರಸ್ವಾಮಿ ಅವರು 1974 ರ ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು

ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ

ರಾಜಕೀಯದಿಂದ ಮಾನವ ಸಂಬಂಧ ಹಾಳಾಗದಿರಲಿ: ಸಚಿವ ಕುಮಾರಸ್ವಾಮಿ

ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು.  ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ. ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ

ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ  ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ

ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್

ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ  ಕೇಜ್ರಿವಾಲ್‌ ಸಹಿತ ಘಟಾನುಘಟಿ ನಾಯಕರು ಸೇರಿದಂತೆ  ಆಪ್‌ ಹೀನಾಯ ಸೋಲು ಕಂಡಿದೆ.  ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ  ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ.

ರಾಜಸ್ಥಾನ ಬಿಜೆಪಿ ಸರ್ಕಾರ ಭ್ರಷ್ಟ: ಸಚಿವನಿಂದಲೇ ಆರೋಪ

ರಾಜಸ್ಥಾನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಚಿವ ಡಾ.ಕಿರೋಡಿ ಲಾಲ್ ಮೀನಾ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಭಾಗಿ ಆಗಿರುವ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿರುವ ಮೀನಾ ಗಂಭೀರ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, ನಾನು

ಮಹಾರಾಷ್ಟ್ರದಲ್ಲಿ  9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್‌ ಗಾಂಧಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದ ಆರ್‌. ಅಶೋಕ್‌ 

ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ?