Menu

ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ ಹೊರಬೀಳಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಇಂದು ಹೈಕೋರ್ಟ್‌

ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ

ದೇಶ, ಧರ್ಮ ಯಾವುದೇ ಆದರೂ ಮಾನವೀಯತೆ ಮುಖ್ಯ: ಡಿಕೆ ಶಿವಕುಮಾರ್

ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ

ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಪೋಕ್ಸೋ ಪ್ರಕರಣ ರದ್ದು ಇಲ್ಲ: ಹೈಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ.

ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಆರ್‌. ಅಶೋಕ್‌ ಸಾಂತ್ವನ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕೊನ್ನಾಪುರದಲ್ಲಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. 2018ರಲ್ಲಿ ಉಜ್ಜೀವನ್ ಬ್ಯಾಂಕ್ ನಲ್ಲಿ ಪ್ರೇಮಾ ಎಂಬವರು 6 ಲಕ್ಷ ರೂ. ಸಾಲ ಪಡೆದಿದ್ದು,

ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ

ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್

ಕುಮಾರಸ್ವಾಮಿ ಕುಟುಂಬದ ಅತಿಕ್ರಮಿತ ಭೂಮಿ ಮರಳಿಸಲು ಕೋರ್ಟ್ ಮೊರೆ: ಎಸ್.ಆರ್. ಹೀರೇಮಠ

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತನಾಗನಹಳ್ಳಿಯಲ್ಲಿ 71.39 ಎಕರೆ ಗೋಮಾಳ ಜಮೀನನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಸಾವಿತ್ರಮ್ಮ, ಮಂಜುನಾಥ, ಡಿ.ಸಿ.ತಮ್ಮಣ್ಣ ಹಾಗೂ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು ನಗರದ

ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ

ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ