ರಾಜಕೀಯ
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ; ರಾಯರೆಡ್ಡಿ ಹೇಳಿಕೆಗೆ ಹೆಚ್‌ಡಿ ಕುಮಾರಸ್ವಾಮಿ ಆಕ್ಷೇಪ
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿತು ಹೇಳಿಕೆಯ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಗ್ಯಾರಂಟಿ ಕೊಡಿ ಎಂದು ಜನರೇನೂ ಕೇಳಿರಲಿಲ್ಲ. ಅವರಾಗಿಯೇ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎಂದರು. ರಾಯರೆಡ್ಡಿ ಹಲವು ಬಾರಿ ಇಂತಹ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಆ ಹೇಳಿಕೆ
ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿ ನನ್ನ ಜೀವನವನ್ನೇ ಬದಲಿಸಿದವರು: ಡಿಕೆ ಶಿವಕುಮಾರ್
ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಂದು ಈ ಚಿಕ್ಕದಾದ, ಚೊಕ್ಕದಾದ ಧಾರ್ಮಿಕ ಕಾರ್ಯಕ್ರಮಕ್ಕೆ ರಂಭಾಪುರಿ
ಟ್ರಂಪ್ ಜೊತೆ ಜಟಾಪಟಿ: ಅಮೆರಿಕದಲ್ಲಿ ಹೊಸ ಪಕ್ಷ ಘೋಷಿಸಿದ ಮಸ್ಕ್
ಉದ್ಯಮಿ ಎಲಾನ್ ಮಸ್ಕ್ ಅಮೆರಿಕದಲ್ಲಿ ಟ್ರಂಪ್‌ಗೆ ತಿರುಗೇಟು ನೀಡಲು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದು, ಅಮೆರಿಕ ಪಾರ್ಟಿ ಎಂಬ ಹೆಸರಿಟ್ಟಿದ್ದಾರೆ. ಮಸ್ಕ್ ಅಧಿಕೃತವಾಗಿ ಇದನ್ನು ಘೋಷಣೆ ಮಾಡಿದ್ದಾರೆ. ಎಲಾನ್ ಮಸ್ಕ್ ಈ ಹಿಂದೆ ಕಳೆದ ವರ್ಷ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ
“ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ ವೀಕ್ಷಿಸಿದ ಸಿಎಂ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಜೊತೆ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ
ಮೇಕೆದಾಟು ಯೋಜನೆ ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ: ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದು ಇವರ್ಯಾರ ಕೈಯಲ್ಲೂ ಆಗಲ್. ಅದು ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ಆಡಳಿತಾರೂಢ
ಸಿಎಂ ಸಿದ್ದರಾಮಯ್ಯ ವಿರುದ್ಧ ಯಾಕೆ ಕ್ರಮವಿಲ್ಲ: ಆರ್.ಅಶೋಕ್ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ರಚನೆ
ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು, ಅವುಗಳಿಗೆ ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಲಹಾ ಮಂಡಳಿ ರಚಿಸಲಾಗಿದೆ. ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಮುಂದಿನ ಕಾರ್ಯಯೋಜನೆಗಳು,
ಭೂ ಸ್ವಾಧೀನಕ್ಕೆ ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ
ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್
ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವಿಗೆ ಪತ್ನಿ ಉಷಾ ಜತೆ ಪೂಜೆ ಸಲ್ಲಿಸಿದ ಬಳಿಕ
ಸಿಎಸ್ ವಿರುದ್ಧ ಕೀಳು ಹೇಳಿಕೆ: ಎಂಎಲ್ಸಿ ಎನ್ ರವಿಕುಮಾರ್ ವಿರುದ್ಧ ಕ್ರಮಕ್ಕೆ ಸಚಿವ ಭೋಸರಾಜು ಆಗ್ರಹ
ರಾಜ್ಯ ಸರಕಾರದ ಆಡಳಿತಾತ್ಮಕ ಮುಖ್ಯಸ್ಥರಾಗಿರುವಂತಹ ಮುಖ್ಯ ಕಾರ್ಯದರ್ಶಿಗಳು ಹಾಗೂ ಒಬ್ಬ ಮಹಿಳೆಯ ಬಗ್ಗೆ ಕೀಳು ಹೇಳಿಕೆ ನೀಡಿರುವ ಪರಿಷತ್ ಸದಸ್ಯ ರವಿಕುಮಾರ್ ವಿರುದ್ದ ಕ್ರಮ ಅಗತ್ಯ ಎಂದು ಸಚಿವ ಎನ್ ಎಸ್ ಭೋಸರಾಜು ಹೇಳಿದ್ದಾರೆ. ರವಿಕುಮಾರ್ ವಿರುದ್ದ ಕಠಿಣ ಕ್ರಮದ ಅಗತ್ಯವಿದೆ.