Menu

ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ ವಿಜಯೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಈ ಸ್ಪಷ್ಟನೆ ನೀಡಿದರು. ಸುಧಾಕರ್ ಅವರು ನಿಮ್ಮನ್ನು ಬದಲಾಯಿಸಬೇಕೆಂದು ಆಗ್ರಹಿಸಿ ಹೈಕಮಾಂಡ್‌ಗೆ ದೂರು ಕೊಟ್ಟಿರುವುದಾಗಿ ಹೇಳಿದ್ದಾರೆ.

ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಳಿಸಿ: ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್!

ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ವಿಜಯೇಂದ್ರ ಅವರನ್ನು ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಂಸದ ಕೆ.ಸುಧಾಕರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ವಿರುದ್ಧ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡುವ ಮೂಲಕ ಬಂಡಾಯ ಘೋಷಿಸಿದರು. ಅಲ್ಲದೇ ನಿಮ್ಮ ನಾಯಕತ್ವದಲ್ಲಿ ಕೋಲಾರ,

ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚನೆ: ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ:  ಡಿಕೆಶಿ

ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ತಿರುಚಿರಾಪಲ್ಲಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು

ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು

ಮುಂಬೈನಲ್ಲಿ ಇನ್ವೆಸ್ಟ್‌ ಕರ್ನಾಟಕ ರೋಡ್‌ಷೋ: ಉದ್ಯಮ ದಿಗ್ಗಜರ ಜೊತೆ ಸಚಿವ ಎಂ. ಬಿ. ಪಾಟೀಲ್‌ ಚರ್ಚೆ

ಬೆಂಗಳೂರಿನಲ್ಲಿ  ಮುಂದಿನ ತಿಂಗಳು (ಫೆಬ್ರವರಿ) ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌

ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಬಿ-ಖಾತಾ ಅಭಿಯಾನ

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಇತರ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ರಿಂದ 32 ಲಕ್ಷ ನಿವೇಶನ- ಅಸ್ತಿಗಳಿಗೆ ಯಾವುದೇ ಇ-ದಾಖಲೆ ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ

ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ  ಕಡ್ಡಾಯ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ