ರಾಜಕೀಯ
ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೇಗೌಡ
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ, ನವ ಚೈತನ್ಯದ ಜೊತೆಗೆ ಸಂತೋಷ, ಸಮೃದ್ಧಿ, ಸುಖ-ಶಾಂತಿಯನ್ನು ಕರುಣಿಸಲಿ ಎಂದು ಮಾಜಿ ಪ್ರಧಾನಿ ಹಾರೈಸಿದ್ದಾರೆ. ಸರ್ವರಿಗೂ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಾಡಿನ
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪತ್ತೆ ಮಾಡಲಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ
ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ
ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21
ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ. ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು
ಏಳು ಸಚಿವರ ವಿರುದ್ಧ ಗುತ್ತಿಗೆದಾರರ ಸಂಘದ ಆಕ್ರೋಶವೇಕೆ?
ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಗುತ್ತಿಗೆದಾರರ ಸಂಘವು ಏಳು ಸಚಿವರಿಗೆ ಪತ್ರ ಬರೆದಿದೆ. ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ
ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ
ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,
ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು, ಈಗ ಎಷ್ಟು ಆಗಿದೆ, ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ.
ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ
ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಮರು ಭೂಮಾಪನ ಯೋಜನೆ ಇಡೀ ಕನಕಪುರ ತಾಲೂಕಿಗೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕನಕಪುರದ




