Menu

ಅರ್ಹ ನೈಜ ಫಲಾನುಭವಿಗಳಿಗೆ ಮನೆ ನೀಡಲು ಆದ್ಯತೆ ಕೊಡಿ: ಅಧಿಕಾರಿಗಳಿಗೆ ಸಿಎಂ ತಾಕೀತು

ವಿಧಾನಸೌಧದಲ್ಲಿ  ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್  ಸಂಬಂಧಿಸಿದ  ಅಧಿಕಾರಿಗಳಿಗೆ ಕೆಲವು ಸ್ಪಷ್ಟ ನಿರ್ದೇಶನ ಹಾಗೂ ಸೂಚನೆಗಳನ್ನು ನೀಡಿದ್ದಾರೆ.  ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ. ನಿವೇಶನಗಳು ಖಾಲಿ ಬಿದ್ದಷ್ಟೂ ಸ್ಲಂಗಳು ತಲೆ ಎತ್ತುತ್ತವೆ. ಇದಕ್ಕೆ ಅವಕಾಶ ಕೊಡಬೇಡಿ ಎಂದು ಹೇಳಿದ್ದಾರೆ. ಯಾವುದೇ ವಸತಿ ಯೋಜನೆಗೆ ಕೈ ಹಾಕುವ ಮೊದಲೇ ಸ್ಪಷ್ಟ ಯೋಜನೆ

ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ: ಟ್ರಂಪ್‌ ನೀತಿಗೆ ಅಂಕುಶ

ಕಾಂಗ್ರೆಸ್‌ನ ಸ್ಪಷ್ಟ ಅನುಮೋದನೆ ಇಲ್ಲದೆ ಯಾವುದೇ ದೇಶದ ವಿರುದ್ಧ ಯುದ್ಧ ಅಥವಾ ದೀರ್ಘಕಾಲದ ಸೇನಾ ಕಾರ್ಯಾಚರಣೆ ನಡೆಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಮೆರಿಕ ಸೆನೆಟ್ ಅಂಗೀಕರಿಸಿದೆ. ಈ ಮೂಲಕ ಅಧ್ಯಕ್ಷ ಟ್ರಂಪ್ ಅವರ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆ ಮತ್ತು ಯುದ್ಧ

“ಬಿಎಸ್‌ವೈಗೆ ಅಧಿಕಾರ ನೀಡುತ್ತೇನೆಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದ್ದ ಕುಮಾರಸ್ವಾಮಿ”

ಹೆಚ್‌ಡಿ ಕುಮಾರಸ್ವಾಮಿಯವರು ಯಡಿಯೂರಪ್ಪಗೆ ಅಧಿಕಾರ ನೀಡುತ್ತೇನೆ ಎಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದವರು ನಂತರ ಅಧಿಕಾರ ಹಸ್ತಾಂತರ ಮಾಡಲಿಲ್ಲ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಿದರು. ಅವರಿಗೆ ಶಿವಕುಮಾರ್ ಸಿಎಂ ಆದ ಬಳಿಕ ನಿದ್ದೆ ಬರುತ್ತಿಲ್ಲ. ರಾತ್ರಿ ಶಿವಕುಮಾರ್

ಬಿಡದಿಯಲ್ಲಿ ಭೂ ಸ್ವಾಧೀನ ವಿರುದ್ಧ ಮಾತ್ರ ಕುಮಾರಸ್ವಾಮಿ, ನಿಖಿಲ್ ಹೋರಾಟ: ಶಾಸಕ ಬಾಲಕೃಷ್ಣ 

ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್  ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ

ಲಿಂಗೈಕ್ಯ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಸಿಎಂ ನಮನ

ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಪಾರ್ಥಿವ ಶರೀರಕ್ಕೆ ಸಿಎಂ ಡಿಕೆ ಶಿವಕುಮಾರ್ ದೇಗುಲ ಮಠದ ಆವರಣದಲ್ಲಿ ಶ್ರದ್ಧಾ ನಮನ ಸಲ್ಲಿಸಿದರು. ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಎಂಎಲ್ಸಿ ಎಸ್

ಮಾಜಿ ಸಿಎಂ ಪುತ್ರರ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳ ಗೆಲ್ಲಿಸಿದ್ದೇವೆ: ಸಿಎಂ ಡಿಕೆ ಶಿವಕುಮಾರ್‌

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್. ನನಗೂ ಅಧಿಕಾರ ತಡವಾಗಿ ಸಿಕ್ಕಿತು. ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಮಗನ ವಿರುದ್ಧ ಇಕ್ಬಾಲ್ ಹುಸೇನ್ ನಿಲ್ಲಿಸಿ ಗೆಲ್ಲಿಸುವುದು ಸುಲಭದ ಮಾತಲ್ಲ. ಬೊಮ್ಮಾಯಿ ಅವರ ಮಗನ ವಿರುದ್ಧವೂ ಪಠಾಣ್ ಅವರನ್ನು ನಿಲ್ಲಿಸಿ ಗೆಲ್ಲಿಸುವುದು ಸುಲಭವಾಗಿ ಇರಲಿಲ್ಲ. ಯುಟಿ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ವಿದ್ಯಾರ್ಥಿಗಳಿಗೆ ಸಿಎಂ ಸಲಹೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು 3 ವರ್ಷಗಳಿಗೆ ಸೀಮಿತಗೊಳಿಸದೆ ಇದನ್ನು ಹೆಚ್ಚಿನ ಅವಧಿಗೆ ವಿಸ್ತರಿಸಿ ಎಂದು ಸಿಎಂ ಡಿಕೆ ಶಿವಕುಮಾರ್  ಸಲಹೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್

ಸದಾಶಿವನಗರ ನಿವಾಸಕ್ಕೆ ಬರಬೇಡಿ, ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ: ಸಿಎಂ

ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ

ಟ್ರಂಪ್‌ ದಾಳಿ ಬೆದರಿಕೆ: ಜಾಗರೂಕರಾಗಿರಿ ಎಂದು ಇರಾನ್‌ ತಿರುಗೇಟು

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ-ಇರಾನ್ ಯುದ್ಧ ನಿಲ್ಲಿಸುವ ಕುರಿತು ಶಾಂತಿ ಮಾತುಕತೆ ಆರಂಭಗೊಂಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಮುಂದುವರಿದಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದು, ನಮ್ಮ ಸಶಸ್ತ್ರ ಪಡೆಗಳು

ಬೆಂಗಳೂರಿನಲ್ಲಿ ದಿನಕ್ಕೆ 1,775 ಟನ್ ಸಂಸ್ಕರಣೆಯಾಗದ ಕಸ ರಾಜಕಾಲುವೆಗೆ: ಆರ್‌ ಅಶೋಕ

ಬೆಂಗಳೂರಿನಲ್ಲಿ ಪ್ರತಿದಿನ 1,775 ಟನ್ ಕಸ ಸಂಸ್ಕರಣೆಯಾಗದೇ ರಸ್ತೆ, ರಾಜಕಾಲುವೆ ಸೇರುತ್ತಿದೆ. ನಿಮ್ಮ ಮುಖ್ಯಮಂತ್ರಿ @DKShivakumar ಅವರ “ಬ್ರ್ಯಾಂಡ್ ಬೆಂಗಳೂರು” ಅಂದರೆ ಸಾರ್ವಜನಿಕರು ಕಲುಷಿತ ನೀರು ಕುಡಿದು ಸಾಯಬೇಕಾ,  ಕಸದ ರಾಶಿಯಲ್ಲಿ ನರಳಬೇಕಾ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ.