Menu

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ

ಸೈಲೆಂಟ್‌ ಆಗಿ ಹೈಕ್‌ ಆಯ್ತು ಬಿಯರ್‌ ರೇಟ್‌, ಜ.20ರಿಂದ ಜಾರಿ

ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರದಲ್ಲಿ ದುಬಾರಿ ಏರಿಕೆ ಮೂಲಕ ಮದ್ಯ ಪ್ರಿಯರಿಗೆ ಬಿಸಿ ಮುಟ್ಟಿಸಿದೆ. ಬಿಯರ್‌ ಒಳಗೊಂಡಿರುವ ಆಲ್ಕೋಹಾಲ್‌ ಅಂಶ ಆಧರಿಸಿ ಪ್ರತಿ ಬಿಯರ್ ಬಾಟಲಿಗೆ

ಬಿಜೆಪಿಯೇತರ ಸರ್ಕಾರಗಳಿಗೆ ಕೇಂದ್ರ ಅನ್ಯಾಯ: ಡಿಸಿಎಂ ಡಿಕೆ ಶಿವಕುಮಾರ್

ಕುಂಭಕೋಣಂ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಲ್ಲಿನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ

ತಮಿಳುನಾಡಿನಲ್ಲಿ ಪ್ರತ್ಯಂಗಿನಿ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್!

ಡಿಸಿಎಂ ಡಿ.ಕೆ ಶಿವಕುಮಾರ್ ದಂಪತಿ ಗುರುವಾರ ಬೆಳಿಗ್ಗೆ ತಮಿಳುನಾಡಿನ ಖ್ಯತ ಪ್ರತ್ಯಂಗಿನಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡಿನ ಕುಂಭಕೋಣಂಗೆ ಹೆಲಿಕಾಫ್ಟರ್ ನಲ್ಲಿ ಪತ್ನಿ ಸಹಿತ ತೆರಳಿದ ಡಿಕೆ ಶಿವಕುಮಾರ್ ಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು

ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್‌ ಕುಮಾರ್‌ ಬೆಚ್ಚಿ ಬಿದ್ದಿಲ್ಲ: ಸಿಎಂ

ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ  ನಿತಿನ್ ಗಡ್ಕರಿ 

ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ

ಜ. 21ಕ್ಕೆ  ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ