Menu

ಡಿಕೆ ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ

ನಮ್ಮ ಡಿನ್ನರ್‌ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್‌

ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ

ಜಿ.ಪರಮೇಶ್ವರ್ ಡಿನ್ನರ್‌ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್‌

ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.

ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ

ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ

ವಿಧಾನಮಂಡಲ ಅಧಿವೇಶನದಿಂದ ಅರ್ಧಕ್ಕೆ ಹೊರಟ ರಾಜ್ಯಪಾಲ ರವಿ!

ಚೆನ್ನೈ: ರಾಜ್ಯ ಸರಕಾರದ ಜೊತೆ ಸದಾ ಒಂದಿಲ್ಲೊಂದು ವಿಷಯಕ್ಕೆ ವಿವಾದ ಸೃಷ್ಟಿಸಿಕೊಳ್ಳುತ್ತಲೇ ಬಂದಿರುವ ತಮಿಳುನಾಡು ರಾಜ್ಯಪಾಲ ರವಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡದೇ ಅರ್ಧಕ್ಕೆ ಎದ್ದು ಹೋದ ಘಟನೆ ಪುನರಾವರ್ತಿಸಿದೆ. ಅಧಿವೇಶನದ ಆರಂಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸದ ಕಾರಣ ಶಿಷ್ಟಾಚಾರದ ಉಲ್ಲಂಘನೆಯನ್ನು

ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಸಂಸತ್ತಿನಲ್ಲಿ ಡಾ. ಅಂಬೇಡ್ಕರ್‌ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್‌ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ

2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಅಂದ್ರು ಸತೀಶ್‌ ಜಾರಕಿಹೊಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು ಸಿಎಂ ಆಗುವುದಿಲ್ಲ, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ

HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್‌. ಅಶೋಕ್‌

ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು

ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ: ಸಚಿವ ಕೆ.ಜೆ.ಜಾರ್ಜ್

ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ