Menu

ನಾಳೆಯಿಂದ ರಾಜ್ಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು

2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!

ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ

ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಆಂದೋಲನ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ

ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ ಆಕ್ರೋಶ

ಬೆಂಗಳೂರು, ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ

ಜನಪರ ಕಾಯ್ದೆ ಮೂಲಕ ಭಾರತದ ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್

ನವದೆಹಲಿ: ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ

ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಚಿರಸ್ಮರಣೀಯ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್

ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ

ಎಲ್ಲಾ ವರ್ಗದ ಜನರನ್ನು ಕಾಪಾಡಿದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ