Menu

ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು. ಆರ್ ಬಿಐ ಗೌರ್ನರ್

ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ

ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ

ದೇಶ ಕಂಡ ಮಹಾನ್ ಆರ್ಥಿಕ ತಜ್ಞ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಕೆ ಶಿವಕುಮಾರ್ ಸಂತಾಪ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು

ದೇಣಿಗೆ ಸಂಗ್ರಹದಲ್ಲಿ ಬಿಜೆಪಿ ನಂ.1, ಕಾಂಗ್ರೆಸ್ ಹಿಂದಿಕ್ಕಿದ ಬಿಆರ್ ಎಸ್!

ದೇಣಿಗೆ ಪಡೆಯುವ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಬಿಜೆಪಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಹಿಂದಿಕ್ಕಿದ ಕೆಸಿ ಚಂದ್ರಶೇಖರ್ ನೇತೃತ್ವದ ಬಿಆರ್ ಎಸ್ ಪಕ್ಷ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ. 2023-24ನೇ ಸಾಲಿನಲ್ಲಿ ರಾಜಕೀಯ ಪಕ್ಷಗಳಿಗೆ 20 ಸಾವಿರ ಕೋಟಿ ರೂ. ದೇಣಿಗೆ ಮೊತ್ತ

ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಪಟ್ಟು: ರಾಜ್ಯಸಭೆ ನಾಳೆಗೆ ಮುಂದೂಡಿಕೆ

ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಭಾರೀ ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ

ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ

ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ