ರಾಜಕೀಯ
ಎಂಎಲ್ಸಿ ಅಬ್ದುಲ್ ಜಬ್ಬಾರ್ ಕಾಂಗ್ರೆಸ್‌ನಿಂದ ಅಮಾನತು
ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ ರಾಜೀನಾಮೆಯನ್ನು ಅಂಗೀಕರಿಸಿದ್ದರು. ಸುರ್ಜೇವಾಲಾ ಅವರು ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ
ಪ್ರಧಾನಿ ಮೋದಿಯನ್ನು ಸ್ವಾಗತಿಸಿ ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಸಿದ ಸಿಎಂ
ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿಯವರನ್ನು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿ, ರಾಜ್ಯದ ಪ್ರಮುಖ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ,
ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ
“ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ
ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್, ಬೈಬಲ್: ಡಿಕೆ ಶಿವಕುಮಾರ್
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ರಚನೆಯಾದ ಸಂವಿಧಾನವೇ ನಮ್ಮ ದೇಶದ ಭಗವದ್ಗೀತೆ, ಕುರಾನ್, ಬೈಬಲ್ ಎಂದು ನಾವು ಪೂಜಿಸಿ ಬದುಕುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್
ಹರ್ಮುಜ್ ಜಲಸಂಧಿಗೆ ಅಮೆರಿಕ ನಿರ್ಬಂಧ ಕೈ ಬಿಡಲು ಸೌದಿ ಅರೇಬಿಯಾ ಒತ್ತಾಯ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಎಲ್ಲ ಬಂದರುಗಳ ಮೇಲೆ ದಿಗ್ಭಂಧನ ವಿಧಿಸುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಅಮೆರಿಕದ ಮಿತ್ರ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಹೇಳಿದೆ. ಸೌದಿ ಅರೇಬಿಯಾ ಡೊನಾಲ್ಡ್ ಟ್ರಂಪ್ ಆಡಳಿತದ ಮೇಲೆ ಹರ್ಮುಜ್ ಜಲಸಂಧಿ ಮೇಲಿನ ದಿಗ್ಬಂಧನವನ್ನು
ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದಸಂವಿಧಾನ ಶಿಲ್ಪಿ ಭಾರತ
ನಸೀರ್ ಅಹ್ಮದ್ ರಾಜೀನಾಮೆ: ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನವೆಂದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ ಖಾತೆ: ಆರ್ ಅಶೋಕ
ಬೆಂಗಳೂರಿನ 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು
ಹರ್ಮುಜ್ ಜಲಸಂಧಿಗೆ ಅಮೆರಿಕ ದಿಗ್ಬಂಧನವೆಂದ ಟ್ರಂಪ್: ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್
ಇರಾನ್ ಜೊತೆಗಿನ ಮಾತುಕತೆ ವಿಫಲಗೊಂಡ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಎಲ್ಲ ಬಂದರುಗಳಿಗೆ ದಿಗ್ಬಂಧನ ವಿಧಸಲಾಗಿದೆ. ಇರಾನ್‌ನ ಯಾವುದೇ ಹಡಗು ಜಲಸಂಧಿ ದಾಟದಂತೆ ಎಚ್ಚರಿಕೆ ನೀಡಲಾಗಿದೆ. ನಾವು ವಿಧಿಸಿರುವ ದಿಗ್ಬಂಧನದ ಮುರಿಯುವ ಪ್ರಯತ್ನವನ್ನು
18430.44 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆ, ರಾಜ್ಯದ 15032 ಜನರಿಗೆ ಉದ್ಯೋಗ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ಗದರಾಮಯ್ಯ ಅವರು, , ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ




