Tuesday, December 30, 2025
Menu

ಆಧುನಿಕ ಭಾರತದ ನಿರ್ಮಾತೃ ಜವಾಹರ್ ಲಾಲ್ ನೆಹರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಪಂಡಿತ್ ಜವಾಹಾರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು

ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿಎಂ

ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ  ಪಂಡಿತ್ ಜವಾಹರಲಾಲ್

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಮುಖ್ಯಮಂತ್ರಿ

ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವ ಜೊತೆಗೆ  ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವಜನತೆಗೆ ಕರೆ ನೀಡಿದರು. ಬೆಂಗಳೂರಿನಲ್ಲಿ  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ

ಋತುಚಕ್ರ ರಜೆ ನೀತಿ: ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳಿಗೆ ಸಚಿವ ಲಾಡ್‌ ಧನ್ಯವಾದ

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ  ನೀತಿ ಜಾರಿಗೆ ಬೆಂಬಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶ್ರಿ ಡಿ ಕೆ ಶಿವಕುಮಾರ್‌

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ

ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್‌ ಹೇಳಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ನಿಗಾ: ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು

ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್

“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌

“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ

ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ  14-11-2025

ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು: ಕೆಎನ್ ರಾಜಣ್ಣ

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂದು ಮಾಜಿ ಸಚಿವ ರಾಜಣ್ಣ ಸ್ವಪಕ್ಷ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ. ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾ.ಪಂನಲ್ಲಿ ತಾಲೂಕು ಆಡಳಿತ ಹಾಗೂ ಗ್ರಾ.ಪಂ ವತಿಯಿಂದ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ಹೇಳಿಕೆ