ರಾಜಕೀಯ
ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರದಿದ್ದರೆ ವಿನಾಶಕಾರಿ ದಾಳಿ: ಇರಾನ್‌ಗೆ ಟ್ರಂಪ್ ಬೆದರಿಕೆ
ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ, ಒಪ್ಪಂದಕ್ಕೆ ಬರದಿದ್ದರೆ ಮುಂದಿನ ದಾಳಿ ತುಂಬಾ ಕೆಟ್ಟದಾಗಿ ಮತ್ತು ವಿನಾಶಕಾರಿಯಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಬೆದರಿಕೆಯೊಡ್ಡಿದ್ದಾರೆ. ಟ್ರೂತ್ ಸೋಷಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದು, ಇರಾನ್ ಕಡೆಗೆ ಬೃಹತ್ ನೌಕಾಪಡೆ ಸಾಗುತ್ತಿದೆ. ಇದು ಅಬ್ರಹಾಂ ಲಿಂಕನ್ ಏರ್‌ಕ್ರಾಫ್ಟ್ ಕ್ಯಾರಿಯರ್ ನೇತೃತ್ವದಲ್ಲಿದೆ. ವೆನಿಜುವೆಲಾ ಕಡೆಗೆ ಕಳುಹಿಸಿರುವ ನೌಕೆಗಿಂತಲೂ ದೊಡ್ಡದು. ಅಗತ್ಯ
ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ: ತೀರ್ಮಾನ ಅಂತಿಮ ಘಟ್ಟದಲ್ಲಿ ಎಂದ ಸಚಿವ ಖಂಡ್ರೆ
ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು
ನಾಳೆ ಸಾರಿಗೆ ನೌಕರರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ರಾಜೀನಾಮೆ ಎಚ್ಚರಿಕೆ
ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಜ.29)ರಂದು ಪ್ರತಿಭಟನೆ ನಡೆಸಲಿದ್ದು, ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ
ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಅಕ್ರಮಕ್ಕೆ ಅವಕಾಶವಿಲ್ಲ: ಸಂತೋಷ್ ಲಾಡ್
ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ಕಾಪಾಡಲು ನಡೆಸುವ ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಪರೀಕ್ಷೆಗಳನ್ನು ನಿಯಮಾನುಸಾರ ನಡೆಸಲಾಗುತ್ತದೆ. ಅಕ್ರಮ ನಡೆದಿರುವ ದೂರುಗಳಿದ್ದರೆ ತನಿಖೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಕಲಾಪದಲ್ಲಿ ಶಿರಹಟ್ಟಿ ಮತಕ್ಷೇತ್ರದ
ಅಜಿತ್ ಪವಾರ್ ಸಾವು ಆಘಾತಕಾರಿ, ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿಕೆ ಶಿವಕುಮಾರ್
“ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ
ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ
ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ
ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್ ಆಫ್ ಆಲ್ ಡೀಲ್ಸ್
ಅಗಲಕೋಟೆಯಲ್ಲಿ ದಾನದ ಜಮೀನು ಗುಳುಂ ಮಾಡಿದ ಕಂಪೆನಿಗಳು: ಕ್ರಮ್ಕಕೆ ಸಂಸದ ಸುಧಾಕರ್ ಆಗ್ರಹ
ಮಾಲೂರು ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗಾಗಿ ದಾನ ಮಾಡಿದ್ದ 50 ಎಕರೆ ಜಮೀನನ್ನು ಎರಡು ಕಂಪನಿಗಳು ಲೂಟಿ ಮಾಡಿದ್ದು, ಇದರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ದುರಾಡಳಿತ
6 ಸಾವಿರ ಕೋಟಿ ಅಬಕಾರಿ ಹಗರಣದ ಸಮರ್ಪಕ ತನಿಖೆ: ವಿಜಯೇಂದ್ರ ಆಗ್ರಹ
ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್
ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ
ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.




