Menu

ಪಿಎಂ ಮೋದಿಗೆ 18 ಬೇಡಿಕೆಗಳ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್‌

ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ  ಶಿವಕುಮಾರ್  ಪ್ರಧಾನಿ ನರೇಂದ್ರ ಮೋದಿ  ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿವರ ಹೀಗಿದೆ, 1. ಮೇಕೆದಾಟು ಯೋಜನೆ: ಮೇಕೆದಾಟು ವಿಚಾರವಾಗಿ ಸುಪ್ರೀಂ ಕೋರ್ಟ್ 13.11.2025 ರಂದು ತಮಿಳುನಾಡಿನ ವಿವಿಧ ಅರ್ಜಿಗಳನ್ನು ವಜಾಗೊಳಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಈಗಾಗಲೇ ಯೋಜನೆಯ ಮೌಲ್ಯಮಾಪನ

ಬೆಂಗಳೂರಿಗೆ ಹೆಚ್ಚುವರಿ ಅನುದಾನ, ರಾಜ್ಯದ ನಗರಗಳಲ್ಲಿ ಆರ್ಥಿಕ ಬೆಳವಣಿಗೆ ಕೇಂದ್ರಗಳ ಬಲಪಡಿಸಲು ನೀತಿ ಆಯೋಗಕ್ಕೆ ಸಿಎಂ ಮನವಿ

ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ 

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಚಾಲನೆ: ಸಚಿವ ಬೈರತಿ ಸುರೇಶ್‌

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಈಗಾಗಲೇ ಹಣ ಪಾವತಿಸಿ  ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ

ಭಾರತೀಯ ಸಿಬ್ಬಂದಿಯಿದ್ದ ಮತ್ತೊಂದು ಹಡಗಿನ ಮೇಲೆ ಅಮೆರಿಕ ದಾಳಿ

ಒಮನ್‌ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ ಎನ್ನಲಾಗಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಿದ ಬಳಿಕ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ

ಮೆಟ್ರೊ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವ ಖಟ್ಟರ್‌ಗೆ ಸಿಎಂ ಶಿವಕುಮಾರ್‌ ಪ್ರಸ್ತಾವನೆ

ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ  ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ  ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ  ಪ್ರಸ್ತಾವನೆ  ಸಲ್ಲಿಸಿದ್ದಾರೆ. ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ

ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್‌ ಜಂಟಿಯಾಗಿ ಕಸದ ಭ್ರಷ್ಟಾಚಾರ ಮಾಡುತ್ತಿದೆ ಅಂದ್ರಾ ಆರ್‌ ಅಶೋಕ

ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್‌ ಜಂಟಿಯಾಗಿ ಈ ಭ್ರಷ್ಟಾಚಾರ ಮಾಡುತ್ತಿದೆ. ಕಾಂಗ್ರೆಸ್‌ ಸರ್ಕಾರ ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್‌ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

ಅಶೋಕ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಶಿವಕುಮಾರ್ 

ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ  ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ” ಎಂದು ಸಿಎಂ

ಕಸ ಸಂಸ್ಕರಣೆ 39,000 ಕೋಟಿ ರೂ. ಹಗರಣ, 10,000 ಕೋಟಿ ರೂ. ಕಿಕ್‌ಬ್ಯಾಕ್‌: ಆರ್‌ ಅಶೋಕ 

ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್‌ ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್‌ ಪಡೆಯಲಾಗಿದೆ ಎಂದು ಪ್ರತಿಪಕ್ಷ

ಭಾರತದ ಪ್ರಜಾಪ್ರಭುತ್ವ ಹಾಳುಗೆಡವಿದ ಮೋದಿ ಸಾಧನೆಗೆ ಬಿಜೆಪಿ ಸಂಭ್ರಮ: ಮಾಜಿ ಸಿಎಂ ಸಿದ್ದರಾಮಯ್ಯ

ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ಮಧ್ಯಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮೀನಾಕ್ಷಿ ನಟರಾಜನ್‌ ಅವರ ನಾಮಪತ್ರವನ್ನು

ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ, ಬಹರೇನ್‌ನ ಯುಎಸ್‌ ನೆಲೆಗೆ ಟೆಹ್ರಾನ್‌ ದಾಳಿ, ಯುದ್ಧ ಭೀತಿ

ಒಮನ್ ಬಳಿ ಅಮೆರಿಕದ ಹೆಲಿಕಾಪ್ಟರ್ ಪತನಗೊಂಡ ನಂತರ ಇರಾನ್ ಮೇಲಿನ ವೈಮಾನಿಕ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ಅಮೆರಿಕ ಸೇನೆ ಹೇಳಿದೆ. ಹರ್ಮುಜ್ ಜಲಸಂಧಿ ಬಳಿ ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರ ದಾಳಿಯೊಂದಿಗೆ ಹೊಡೆದುರುಳಿಸಲಾಗಿದೆ