ರಾಜಕೀಯ
ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಸುತ್ತೇನೆ: ಎಂಬಿ ಪಾಟೀಲ್
ಗೊಂದಲ, ಗದ್ದಲ, ಸರ್ವರ್ ಸಮಸ್ಯೆಗಳು ಹಾಗೂ ವಿರೋಧದ ಮಧ್ಯೆ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದ ರಾಜಕೀಯ ಜಟಾಪಟಿ ತೀವ್ರವಾಗಿದೆ. ಈ ಹಿನ್ನಲೆಯಲ್ಲಿ ಸಚಿವ ಎಂ. ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ನಾನು ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದೇ ನಮೂದಿಸುತ್ತೇನೆ ಎಂದು ಹೇಳಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಎಂ.ಬಿ. ಪಾಟೀಲ್ ಅವರು ಜಾತಿ ಗಣತಿ ವಿವಾದ ಮತ್ತು ವಿರೋಧ ಪಕ್ಷದ ಪ್ರತಿಕ್ರಿಯೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಧರ್ಮದ
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲಿಗೆ ಸಮ್ಮತಿ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲು ಸೇವೆಗೆ ಕೇಂದ್ರ ರೈಲ್ವೆ ಸಚಿವಾಲಯ ಹಸಿರು ನಿಶಾನೆ ತೋರಿಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. 30 ವರ್ಷಗಳ ಈ ಬೇಡಿಕೆ ಈಗ ನನಸಾಗಲಿದ್ದು, ಕರ್ನಾಟಕದ ಜನತೆಗೆ ಇದು ಸಂತಸದ ಸುದ್ದಿ
ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಡಿ.ಕೆ. ಶಿವಕುಮಾರ್
ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜನರಿಗೆ ನಿಖರವಾದ ವಾಸ್ತವಾಂಶಗಳನ್ನು ತಿಳಿಸುವುದೇ ನಮ್ಮ ಸರ್ಕಾರದ ಏಕೈಕ ಉದ್ದೇಶ” ಎಂದು ಹೇಳಿದರು. ಶನಿವಾರ (ಸೆ. 27) ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ
34 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ: ಸರ್ಕಾರದ ಅಧಿಕೃತ ಪಟ್ಟಿ ಬಿಡುಗಡೆ
ರಾಜ್ಯ ಸರ್ಕಾರವು 34 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರ ಅವಧಿ ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳವರೆಗೆ ಇರಲಿದೆ. ಹೈಕಮಾಂಡ್ ನೀಡಿದ್ದ 39 ಹೆಸರಿನ ಪಟ್ಟಿಗೆ
ಸಚಿವರಾದ ಡಿ.ಕೆ.ಶಿವಕುಮಾರ್, ರಹೀಮ್ ಖಾನ್ ಖಾತೆಯಲ್ಲಿ ಬದಲಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್
ಜಾತಿಗಳ ನಡುವೆ ಗೊಂದಲ ಸೃಷ್ಟಿಸುವ ಪಕ್ಷ ಕಾಂಗ್ರೆಸ್, ಜಾತಿಗಣತಿಯಲ್ಲಿ ಹಿಂದೂ ಧರ್ಮ ಇರಲಿ: ಶಾಸಕ ಬೆಲ್ಲದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಜಾತಿ ಮಧ್ಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ, ಪ್ರತಿಯೊಬ್ಬರು ಜಾತಿ ಜನಗಣತಿಯಲ್ಲಿ ಧರ್ಮ ಹಿಂದೂ, ಜಾತಿಯಲ್ಲಿ ಲಿಂಗಾಯಿತ ಉಪಜಾತಿಯಲ್ಲಿ ತಮ್ಮ ತಮ್ಮ ಜಾತಿ ಬರಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ
’ಕಾಣೆಯಾಗಿದ್ದಾರೆ’: ಬಿಜೆಪಿ- ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್
ಕರ್ನಾಟಕ ಬಿಜೆಪಿ ಮತ್ತು ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಟ್ವೀಟ್ ಸಮರ ನಡೆದಿದೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆಗೆ ಸಂಬಂಧ ಪಡದ ವಿಚಾರಕ್ಕೂ ಮೂಗು ತೂರಿಸುತ್ತಾರೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ
ಎಂಎಸ್ಪಿ ಅಡಿ ಉದ್ದು, ಹೆಸರು, ಸೂರ್ಯಕಾಂತಿ ಖರೀದಿಸಲು ಸಚಿವ ಶಿವಾನಂದ ಪಾಟೀಲ ಆದೇಶ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿಗಳಿಗೆ ಆದೇಶ
ಭರಮನಿಗೆ ಕೈ ಎತ್ತಿದ ಸಿಎಂ: ಎಫ್ಐಆರ್ ದಾಖಲಿಸಲು ಕೋರ್ಟ್ಗೆ ದೂರು
ಬೆಳಗಾವಿಯಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ಕರ್ತವ್ಯದಲ್ಲಿದ್ದ ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಕೋರಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ
ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಸಮೀಕ್ಷೆ ಕಾರ್ಯ ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ




