ರಾಜಕೀಯ
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಟ್ರಾಕ್ಸನ್ ಉನ್ನತೀಕರಣ
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಎಳೆತ (ಟ್ರಾಕ್ಸನ್) ವ್ಯವಸ್ಥೆಯ ಉನ್ನತೀಕರಣಕ್ಕೆ ಭಾರತೀಯ ರೈಲ್ವೆ ಅನುಮೋದನೆ ನೀಡಿದೆ ಎಂದು ಕೇಂದ್ರ ಬೃಹತ್ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ಹಾಗೂ ತುಮಕೂರು ಲೋಕಸಭಾ ಸದಸ್ಯ ವಿ. ಸೋಮಣ್ಣ ತಿಳಿಸಿದ್ದಾರೆ. ರಾಜ್ಯದ ಅತ್ಯಂತ ಜನನಿಬಿಡ ರೈಲು ಕಾರಿಡಾರಗಳಲ್ಲಿ ಒಂದಾದ ಬೆಂಗಳೂರು – ತುಮಕೂರು ರೈಲು ಮಾರ್ಗದಲ್ಲಿ ರೈಲು ಸಾಮರ್ಥ್ಯ ಮತ್ತು ಕಾರ್ಯಚರಣೆಯ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟ್ರಾಕ್ನನ್ ವ್ಯವಸ್ಥೆಯನ್ನು ರೂ,162.57 ಕೋಟಿ
ಸಚಿವ ಸ್ಥಾನ ಕುರಿತು ಹೈಕಮಾಂಡ್ ತೀರ್ಮಾನ ಅಂತಿಮ: ಮಧು ಬಂಗಾರಪ್ಪ
ಸಚಿವ ಸಂಪುಟ ಪುನಾರಚನೆ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಆ ನಿರ್ಧಾರಕ್ಕೆ ಪಕ್ಷದ ಎಲ್ಲ ನಾಯಕರು ಬದ್ಧರಾಗಿರಬೇಕಾಗುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಉಜ್ವಲ ಸಬ್ಸಿಡಿ ಸಿಲಿಂಡರ್ ಕಡಿತ; ಫಲಾನುಭವಿ ಮೇಲೆ 24,792 ಕೋಟಿ ರೂ. ಹೊರೆ: ಸುರ್ಜೇವಾಲ
ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪ್ರತಿನಿತ್ಯ ಜನಸಾಮಾನ್ಯರ ಜೇಬಿನ ಮೇಲೆ ದಾಳಿ ಮಾಡಲಾಗುತ್ತಿದೆ. ನಮ್ಮ ತಾಯಂದಿರು ಹಾಗೂ ಸಹೋದರಿಯರ ಪ್ರತಿ ತಿಂಗಳ ಖರ್ಚಿನ ಮೇಲೆ ದಾಳಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಜ್ವಲ ಯೋಜನೆ ಫಲಾನುಭವಿ ಮಹಿಳೆಯರ ಮೇಲೆ
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು. ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ
ಬ್ರ್ಯಾಂಡ್ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್ ಅಶೋಕ
‘ಬ್ರ್ಯಾಂಡ್ ಬೆಂಗಳೂರು’ ಅಲ್ಲ, ಇದು ಡಿಕೆಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ ಜುಗಲ್‌ಬಂದಿಯ ಬ್ರೋಕನ್ ಬೆಂಗಳೂರು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಗಾರು ಮಳೆ ಕಾಲಿಟ್ಟಿದ್ದೇ ತಡ, ಸಿಲಿಕಾನ್ ಸಿಟಿಯ ಅಸಲಿ ಬಣ್ಣ ಬಯಲಾಗಿದೆ. ಒಂದೆಡೆ ರಸ್ತೆ ತುಂಬಾ
H-1B ವೀಸಾಗೆ 1 ಲಕ್ಷ ಡಾಲರ್ ಶುಲ್ಕ ರದ್ದುಗೊಳಿಸಿದ ಅಮೆರಿಕ ಕೋರ್ಟ್
ಡೊನಾಲ್ಡ್ ಟ್ರಂಪ್ ಆಡಳಿತ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಿದ್ದ 1 ಲಕ್ಷ ಡಾಲರ್ ( ರೂ.83 ಲಕ್ಷ) ಶುಲ್ಕವನ್ನು ಅಲ್ಲಿನ ಫೆಡರಲ್ ಕೋರ್ಟ್ ರದ್ದುಗೊಳಿಸಿದೆ. ಬೋಸ್ಟನ್‌ನ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್ ಈ ಸಂಬಂಧ ತೀರ್ಪು
ರಾಜ್ಯ ಸಾರಿಗೆ ನಿಗಮಗಳಿಗೆ 5,000 ಹೊಸ ಬಸ್
ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ
ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವೆ: ಸಿಎಂ ಡಿಕೆ ಶಿವಕುಮಾರ್
“ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ
ಚುರುಕಾಗಲಿ ಆಡಳಿತ ಯಂತ್ರಾಂಗ
ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಕರೆಂಟಿನ ಸಮಸ್ಯೆ ಹಾಗೆಯೇ ಇದೆ. ಜಿಲ್ಲಾಡಳಿತ ಮತು ಜಿಲ್ಲಾ ಪಂಚಾಯ್ತಿ ಇದುವರೆಗೆ ಕೈಗೊಂಡ ಕ್ರಮಗಳ ಪರಾಮರ್ಶೆ ಅತಿ ಮುಖ್ಯ. ನೂತನ ಮಂತ್ರಿಮಂಡಲದಲ್ಲಿ ಕಡಿಮೆ ಪ್ರಮಾಣದಲ್ಲಿ ಸಚಿವರಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಜನತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನದ
ಯುದ್ಧ ಭೀತಿ: ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ
ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಳಿಕ ಪ್ರತಿಯಾಗಿ ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಭೀತಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.




