Menu

ರಾಜ್ಯ ಸರ್ಕಾರದ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ಸರ್ಕಾರ ದಿವಾಳಿ ಆಗಿದೆ. ಇವರ ಬಳಿ ಶ್ವೇತ ಪತ್ರ ಇಲ್ಲ, ಬ್ಲ್ಯಾಕ್ ಪೇಪರ್ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ 1 ಲಕ್ಷ ರೂಪಾಯಿ ಸಾಲ ಹೊರೆಸುತ್ತಿದ್ದಾರೆ. ಇದಕ್ಕಿಂತ ದೊಡ್ಡ ಶ್ವೇತ ಪತ್ರ ಬೇಕಾ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ‌. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ

ಆಗಸ್ಟ್ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್

ಬೆಂಗಳೂರು: ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಸಣ್ಣ ಗಾಳಿ ಬೀಸುತ್ತಿದೆ. ಸೆಪ್ಟೆಂಬರ್ ಕಳಿಯಲಿ. ಅಷ್ಟರಲ್ಲಿ ರಾಜ್ಯ

ಸಿಎಂ ಬಳಿ ಹಣವಿಲ್ಲ-ತಮಾಷೆಗಾದ್ರೂ ಪರಮೇಶ್ವರ ಸತ್ಯ ಹೇಳಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ ದಲ್ಲಿ ಮುಳುಗಿ ದಿಕ್ಕು ದೆಸೆ ಇಲ್ಲದ ಸರ್ಕಾರ ರಾಜ್ಯದಲ್ಲಿ ನಡೆದಿದೆ‌. ಇದರಿಂದ ಜನ ಬೇಸತ್ತಿದ್ದಾರೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹಣ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಮಾಷೆಗಾಗಿಯಾದರೂ ಸತ್ಯ ಹೇಳಿದ್ದಾರೆ. ಅವರಿಗೆ ಅಭಿನಂದನೆ

ದೆಹಲಿಗೆ ಅಶೋಕ್, ವಿಜಯೇಂದ್ರ ದೌಡು; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಮರಳಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬುಧವಾರ ಬೆಳಿಗ್ಗೆ ದಿಢೀರನೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಏಳು ಬಿಲ್‌ ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ: ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿಗಳನ್ನು ಭೇಟಿ ಮಾಡಿ  ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ಚರ್ಚಿಸಲಾಗಿದೆ. ಬಿಲ್‌ಗಳನ್ನು  ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,

ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆಗಾಗಿ ಗಡ್ಕರಿಗೆ ಹೆಚ್‌ಡಿಕೆ ಮನವಿ

ಬೆಂಗಳೂರು ಮಹಾನಗರದಲ್ಲಿ ಅತ್ಯಾಧುನಿಕ ಭೂಗತ ರಸ್ತೆ ಜಾಲ ನಿರ್ಮಾಣ ಸೇರಿದಂತೆ ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್

ಎಚ್ ಡಿಕೆ ಅಕ್ರಮ ಗಣಿಗಾರಿಕೆ ಸಮಗ್ರ ವರದಿ ಅಭಿಷೇಕ ಮಾಡುತ್ತಿದ್ದರೆ?: ಸಚಿವ ಎಚ್.ಕೆ. ಪಾಟೀಲ ವ್ಯಂಗ್ಯ

ಗದಗ : ಅಕ್ರಮ ಗಣಿಗಾರಿಕೆಯಿಂದ ನಷ್ಟವಾಗಿರುವ ಒಂದು ಲಕ್ಷ ಐವತ್ತು ಸಾವಿರ ಕೋಟಿ ರೂ. ಸಂಪತ್ತು ಕನ್ನಡಿಗರಿಗೆ ಮರಳಬೇಕು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿ ಅವರಿಗೆ ಏಳು ಪುಟಗಳ ಸಮಗ್ರ ವರಿಯನ್ನು ಸಲ್ಲಿಸಿದ್ದೆನೆ. ಅದನ್ನು ಕಸದ ಬುಟ್ಟಿಗೆ ಹಾಕುತ್ತಾರೆ ಅಥವಾ ಕ್ರಮದ ತೊಟ್ಟಿಗೆ

ಶಾಸಕ ಬಿ.ಆರ್. ಪಾಟೀಲ್ ಸಮಸ್ಯೆಗಳಿದ್ದರೆ ಸಿಎಂ ಜೊತೆ ಚರ್ಚಿಸಲಿ: ಸಚಿವ ಪ್ರಿಯಾಂಕ್‌ ಖರ್ಗೆ

ಶಾಸಕರಾದ ಬಿ.ಆರ್. ಪಾಟೀಲ್ ಅವರು ಹಿರಿಯರು.‌ ಅವರ ಹೋರಾಟ ಮನೋಭಾವ ಹಾಗೂ ಸಿದ್ದಾಂತಗಳ ಬಗ್ಗೆ ಗೌರವವಿದೆ. ಏನಾದರೂ ಸಮಸ್ಯೆಗಳಿದ್ದರೆ‌ ಸಿಎಂ, ಡಿಸಿಎಂ ಹಾಗೂ ಖರ್ಗೆ ಸಾಹೇಬರ ಬಳಿ ಚರ್ಚಿಸಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ‌

ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ: ಜಮೀರ್ ಅಹಮದ್ ಖಾನ್

ಬೆಂಗಳೂರು : ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ

Israel-Iran crisis: ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನಗಳ ಸಂಚಾರ ವ್ಯತ್ಯಯ

ಇರಾನ್‌ ಕತಾರ್​ನಲ್ಲಿರುವ ಅಮೇರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬಳಿಕ ಮಧ್ಯಪ್ರಾಚ್ಯ ದೇಶಗಳು ವಾಯುಮಾರ್ಗ ಬಂದ್ ಮಾಡಿದ್ದರಿಂದ ಮಂಗಳೂರಿನಿಂದ ವಿಮಾನಗಳ ಹಾರಾಟ ವ್ಯತ್ಯಯಗೊಂಡಿದೆ. ಇರಾನ್‌ ಮತ್ತು ಇಸ್ರೇಲ್‌ ನಡುವಿನ ಕದನದಲ್ಲಿ ಮಧ್ಯೆ ಪ್ರವೇಶಿಸಿದ ಅಮೆರಿಕ ಇರಾನ್‌ನ ಪರಮಾಣು ನೆಲೆಗಳ