Menu

ಎಲ್‌ಪಿಜಿ ಬಿಕ್ಕಟ್ಟು: ನಗರ ಪ್ರದೇಶ ಗ್ರಾಹಕರಿಗೆ 25 ದಿನ, ಗ್ರಾಮಗಳಲ್ಲಿ 40 ದಿನಕ್ಕೊಮ್ಮೆ ಪೂರೈಕೆ

ಎಲ್‌ಪಿಜಿ ಕೊರತೆ ಹಿನ್ನೆಲೆಯಲ್ಲಿ ಗೃಹ ಬಳಕೆದಾರರಿಗೆ ಹೊಸ ನಿಯಮ ಜಾರಿಗೊಳಿಸಿದ್ದು, ನಗರ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 40 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಾಣಿಜ್ಯ ಬಳಕೆದಾರರು ತಮ್ಮ ಸಾಮಾನ್ಯ ಬಳಕೆಯ ಕೇವಲ ಶೇ.20 ಗ್ಯಾಸ್‌ನಲ್ಲೇ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಈಗ ಪ್ರತಿದಿನ 16,000 ವಾಣಿಜ್ಯ ಸಿಲಿಂಡರ್‌ಗಳನ್ನು ಮಾತ್ರ ಸರಬರಾಜು

ಡಾಲರ್‌ ಎದುರು 94 ರೂ.ಗಳಿಗಿಂತ ಕೆಳಗೆ ಕುಸಿದ ಭಾರತ ಕರೆನ್ಸಿ

ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿಯ ಮೌಲ್ಯ 94 ರೂ.ಗಳಿಗಿಂತ ಕೆಳಗೆ ಕುಸಿದಿದೆ. ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ 93.83ರಲ್ಲಿ ಆರಂಭಗೊಂಡು ಬಳಿಕ 94 ಮಟ್ಟ ದಾಟಿದೆ. ಕಚ್ಛಾ ತೈಲ ಬೆಲೆ ಏರಿಕೆ ಭಾರತದ ಆಮದು

ಇರಾನ್‌-ಇಸ್ರೇಲ್‌ ಸಂಘರ್ಷ: ಹರ್ಮುಜ್ ಜಲಸಂಧಿ ಹಾದುಹೋಗಲು 18 ಕೋಟಿ ರೂ. ಟೋಲ್?

ಇರಾನ್‌- ಇಸ್ರೇಲ್‌ ಯುದ್ಧ ಆರಂಭ ಬಳಿಕ ಅಮೆರಿಕ ಕಾರ್ಯಾಚರಣೆಯ ಪರಿಣಾಮವಾಗಿ ಇರಾನ್‌ ಅಮೆರಿಕದ ಸೇನಾ ನೆಲೆ ಸೇರಿದಂತೆ ಕೈಗಾರಿಕಾ ಘಟಕಗಳಿರುವ ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದೆ. ಹೀಗಾಗಿ ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಹರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18

ಈ ಬಾರಿ ಸಿಂಧನೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಗ್ಯಾರಂಟಿ: ಶಾಸಕ ಹಂಪನಗೌಡ

ರಾಜ್ಯ ಸರ್ಕಾರ ಸಚಿವ ಸಂಪುಟ ರಚನೆ ಮಾಡಿದರೆ ಈ ಬಾರಿ ನನ್ನನ್ನು ಗಮನದಲ್ಲಿ ಇಟ್ಟುಕೊಳ್ಳುತ್ತಾರೆ,  ಸಚಿವ ಸ್ಥಾನದ ಆಕಾಂಕ್ಷಿ ನಾನು ಇದ್ದೇನೆ. ಕೊಡುವ ನಿರೀಕ್ಷೆಯ ಗ್ಯಾರಂಟಿಯಲ್ಲಿ ಇದ್ದೇನೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಸಿಂಧನೂರು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ

ದಲಿತರ ಹಣ ವಂಚಿಸಿದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ ಆರೋಪ

ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ? 4 ವರ್ಷಗಳಲ್ಲಿ ₹53,000 ಕೋಟಿ ದಲಿತರ ಹಣ ವಂಚಿಸಿದ ಕಾಂಗ್ರೆಸ್ ಸರ್ಕಾರ. 2023–24ನೇ ಸಾಲಿನಲ್ಲಿ ₹11,114 ಕೋಟಿ 2024–25ನೇ ಸಾಲಿನಲ್ಲಿ ₹14,282.38 ಕೋಟಿ 2025–26ನೇ ಸಾಲಿನಲ್ಲಿ ₹13,433 ಕೋಟಿ, 2026-27ನೇ ಸಾಲಿನಲ್ಲಿ ₹14,198.93 ಕೋಟಿ  ವಂಚಿಸಲಾಗಿದೆ ಎಂದು

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನಕ್ಕೆ ಆಗ್ರಹಿಸಿ ಸ್ವಾಮೀಜಿಗಳು ದೆಹಲಿಗೆ

ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೂಲಿ ಸಿಗಬೇಕು. ಅವರಿಗೆ ಅತಿ ಶೀಘ್ರ ಮುಖ್ಯಮಂತ್ರಿ ಹುದ್ದೆ ಸಿಗಬೇಕು. ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಒತ್ತಾಯಿಸುವುದಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ

ಇರಾನ್‌ನ ನತಾನ್ಜ್ ಯುರೇನಿಯಂ ಕೇಂದ್ರಕ್ಕೆ ಯುಎಸ್‌-ಇಸ್ರೇಲ್‌ ದಾಳಿ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ಜಂಟಿ ಸೈನಿಕ ಕಾರ್ಯಾಚರಣೆಗಳು ನಡೆಯುತ್ತಿದ್ದು, ಇರಾನ್‌ನ ಪ್ರಮುಖ ನತಾನ್ಜ್ ಯುರೇನಿಯಂ ಸಂಸ್ಕರಣಾ ಕೇಂದ್ರದ ಮೇಲೆ ದಾಳಿ ನಡೆದಿದೆ ಎಂದು ಇರಾನ್ ಮಾಧ್ಯಮಗಳು ಮತ್ತು ಅಂತರರಾಷ್ಟ್ರೀಯ ಅಣು ಶಕ್ತಿ ಸಂಸ್ಥೆ (IAEA) ಮಾಹಿತಿ ದೃಢೀಕರಿಸಿದೆ. ಇರಾನ್‌ನ ಅಂತರರಾಷ್ಟ್ರೀಯ

ಇರಾನ್‌- ಇಸ್ರೇಲ್‌ ಸಂಘರ್ಷ: ಡಿಯಾಗೋ ಗಾರ್ಸಿಯಾ ಯುಎಸ್‌-ಯುಕೆ ಆರ್ಮಿ ಬೇಸ್‌ ಮೇಲೆ ಇರಾನ್‌ ದಾಳಿ

ನೆರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಈಗ ದಾಳಿಯ ತೀವ್ರತೆಯನ್ನು ಹೆಚ್ಚಿಸಿದ್ದು, ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಅಮೆರಿಕ ಈ ದಾಳಿಯನ್ನು ನಿರಾಕರಿಸಿದೆ, ಆದರೂ ಟ್ರಂಪ್‌ ಇದನ್ನು ಖಂಡಿಸುವುದಾಗಿ ಹೇಳಿದ್ದಾರೆ. 4,000

ಬಾಗಲಕೋಟೆ: ಕೈ ಟಿಕೆಟ್‌ಗೆ ಮೇಟಿ ಕುಟುಂಬದ ಫೈಟ್‌ ಮಧ್ಯೆ ಗೋವಿಂದರಾಜ ನಾಮಪತ್ರ ಸಲ್ಲಿಕೆ, ಬಿಜೆಪಿಯಿಂದ ಚರಂತಿಮಠ

ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಮೇಟಿ ಕುಟುಂಬದಿಂದ ಕಾಂಗ್ರೆಸ್‌ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿರುವ ಮಧ್ಯೆಯೇ  ಗೋವಿಂದರಾಜ ಬಳ್ಳಾರಿ ಎಂಬುವರು ಕಾಂಗ್ರೆಸ್ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಗೋವಿಂದರಾಜು ತಾವು  ಆಕಾಂಕ್ಷಿಯೆಂದು ಹೇಳಿದ್ದು,  ಯಾರಿಗೆ ಟಿಕೆಟ್ ಎನ್ನುವುದು ಫೈನಲ್

ಶೇ‌ 50 ಮಹಿಳಾ ಮೀಸಲು ಮಸೂದೆ ಸಂಸತ್ತಿನಲ್ಲಿ ಅನುಮೋದನೆಯಾಗಲಿ: ಜಿ.ಪರಮೇಶ್ವರ

ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ