Menu

ಸಿಎಂ ಕುರ್ಚಿಯನ್ನು ನಾಲ್ಕು ಜನರು ಎಳೆದಾಡುತ್ತಿದ್ದಾರೆ: ಆರ್‌. ಅಶೋಕ್

ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿಎಂ ಆಗುತ್ತೇನೆಂದು ಹೇಳುತ್ತಿದ್ದಾರೆ. ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಕಾಯುತ್ತಿದ್ದಾರೆ. ಗ್ಯಾರಂಟಿಗಳಿಂದಾಗಿ ಯಾವುದೇ ಕೆಲಸ ನಡೆಯುತ್ತಿಲ್ಲ. ಸರ್ಕಾರವೇ ಬಿದ್ದು ತೊಲಗಲಿ ಎಂದು ಜನರು ಬಯಸುತ್ತಿದ್ದಾರೆ. ಸಿಎಂ ಕುರ್ಚಿಯನ್ನು ನಾಲ್ಕು ಜನರು ಎಳೆಯುತ್ತಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣವನ್ನು ಬಿಜೆಪಿ ಹೊರಗೆ ಎಳೆದು ತಂದಿದೆ ಎಂದು ಪ್ರತಿಪಕ್ಷ ನಾಯಕ  ಆರ್‌.ಅಶೋಕ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ. ಅವರು ಔಟ್‌ಗೋಯಿಂಗ್‌ ಸಿಎಂ. ಇವರ

Ahmedabad Air Crash: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್ ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ

ಪುಕ್ಕಟೆ ಪ್ರಚಾರ ಗಿಟ್ಟಿಸುವ ಸಿಎಂ, ಡಿಸಿಎಂ ಹಪಾಹಪಿ: ಬಿ.ವೈ.ವಿಜಯೇಂದ್ರ

ಕಲಬುರ್ಗಿ: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್‍ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಜನಸಂದಣಿ ನಿರ್ವಹಣೆ ಕುರಿತ ಕಾಯ್ದೆ ಕುರಿತ ಪ್ರಶ್ನೆಗೆ

ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂ ಕೇಂದ್ರದ ವಿರುದ್ದ ರಾಜಕೀಯ ಆರೋಪ: ಬೊಮ್ಮಾಯಿ

ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ

ಯೋಗೇಶ್‌ ಗೌಡ ಕೊಲೆ ಕೇಸ್‌: ಶಾಸಕ ವಿನಯ್‌ ಕುಲಕರ್ಣಿ ಸಿಬಿಐ ವಶಕ್ಕೆ

ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್‌ಗೆ ಶರಣಾಗಿದ್ದು, ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ವಿನಯ್ ಕುಲಕರ್ಣಿಯ ಜಾಮೀನು ರದ್ದು ಮಾಡಿ ಶರಣಾಗತಿಗೆ ಸುಪ್ರೀಂ ಕೋರ್ಟ್ ಒಂದು ವಾರದ ಗಡುವು ನೀಡಿದ್ದ

ಫ್ರಾನ್ಸ್‌ನ ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ರಾಜ್ಯದ ಪ್ರತಿನಿಧಿ ಸಚಿವ ಪ್ರಿಯಾಂಕ್ ಖರ್ಗೆ

ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ  ಜೂನ್ 11 ರಿಂದ 16, 2025 ರವರೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿಯಲ್ಲಿದ್ದಾರೆ. ತಂತ್ರಜ್ಞಾನ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗಳು ಹಾಗೂ ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಕರ್ನಾಟಕದ ನಾಯಕತ್ವವನ್ನು ಎತ್ತಿ ತೋರಿಸುವ ಮೂರು ಪ್ರಮುಖ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿ: ಸಚಿವ ಲಾಡ್‌

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಹೇಳಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ

ಸಾಂಸ್ಕೃತಿಕ ನಗರಿಗೆ “ನವ ಮೈಸೂರು” ಯೋಜನೆ: ಭೈರತಿ ಸುರೇಶ್‌

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಸಾಂಸ್ಕೃತಿಕ ನಗರ ಮೈಸೂರನ್ನು ಸುಸಜ್ಜಿತವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ `ನವ ಮೈಸೂರು ನಿರ್ಮಾಣ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಈ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ  ಉನ್ನತ ಮಟ್ಟದ ಸಭೆ

Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತಪಟ್ಟವರ ಸಂಖ್ಯೆ ಡಿಎನ್​ಎ ಪರೀಕ್ಷೆ ಬಳಿಕ ಪ್ರಕಟ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್​ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ

ಚಿತ್ರಕಲಾ ಸ್ಪರ್ಧೆಗೆ 25 ಕೋಟಿ ರೂ. ಮೀಸಲು: ಡಿ.ಕೆ.ಶಿವಕುಮಾರ್

ಶಾಲಾ,‌ ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು ಎಂದು ಡಿ.ಕೆ.ಶಿವಕುಮಾರ್  ಹೇಳಿದರು. ಬ್ರಿಗೇಡ್ ಫೌಂಡೇಶನ್ ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,